ಬೆಂಗಳೂರು : ರಾಜ್ಯದ ಎಲ್ಲಾ ಕಾಲೇಜುಗಳಲ್ಲಿ ಇಂದಿನಿಂದ ‘ಯುವನಿಧಿ’ ವಿಶೇಷ ನೋಂದಣಿ ಅಭಿಯಾನ ಆಯೋಜಿಸುವಂತೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಏನಿದೆ ಆದೇಶದಲ್ಲಿ..?
ಕರ್ನಾಟಕ ಸರ್ಕಾರದ ಖಾತರಿ ಯೋಜನೆಗಳಲ್ಲಿ ಒಂದಾದ ಯುವನಿಧಿ ಯೋಜನೆ ರಾಜ್ಯದ ನಿರುದ್ಯೋಗಿ ಯುವಕ/ಯುವತಿಯರಿಗೆ ನಿರುದ್ಯೋಗಿ ಭತ್ಯೆಯನ್ನು ನೀಡಿ ಸಬಲೀಕರಣಗೊಳಿಸಲು ಜಾರಿಗೊಳಿಸಿದ ಮಹತ್ತರ ಯೋಜನೆಯಾಗಿರುತ್ತದೆ. ಈ ಯೋಜನೆಯಡಿ ನೋಂದಣಿ ಆಗುವ ಪದವೀಧರರಿಗೆ/ಸ್ನಾತಕೋತ್ತರ ಪದವೀಧರರಿಗೆ ಮಾಹೆಯಾನ ರೂ.3000/- ಮತ್ತು ಡಿಪುಮಾಕ ಬೋರ್ಡ್ಗಳಿಂದು ತೇರ್ಗಡೆಯಾದವರಿಗೆ ಮಾಹೆಯಾನ ರೂ.1500/- ನಿರುದ್ಯೋಗ ಭತ್ಯೆಯನ್ನು ನೇರ ನಗದು ವರ್ಗಾವಣೆ ಮೂಲಕ ಪಾವತಿಸಲಾಗುತ್ತಿದೆ.
2023-24 527273 ನಲ್ಲಿ ಅಪ್ ಲೋಡ್ ಆಗಿದ್ದರೂ ಸಹ ನಿರೀಕ್ಷಿತ ಮಟ್ಟದಲ್ಲಿ ಯುವನಿಧಿ ಯೋಜನೆಗೆ ಅಭ್ಯರ್ಥಿಗಳು ನೋಂದಣಿಯಾಗಿರುವುದಿಲ್ಲ. ಈ ಹಿನ್ನಲೆಯಲ್ಲಿ ಯುವನಿಧಿ ಯೋಜನೆಗೆ ಅತಿ ಹೆಚ್ಚಿನ ಸಂಖ್ಯೆಯಲ್ಲಿ ಅರ್ಹ ಅಭ್ಯರ್ಥಿಗಳನ್ನು ನೋಂದಾಯಿಸಲು “ಯುವನಿಧಿ ವಿಶೇಷ ನೋಂದಣಿ ಅಭಿಯಾನವನ್ನು 20:06.01.2025 ๒๐๘ 20.01.20250 ಅರ್ಹತೆಗಳನ್ನು ಹೊಂದಿರಬೇಕಾಗಿದೆ.
+ ಕರ್ನಾಟಕದಲ್ಲಿ ವಾಸವಿರುವವರು (ಕನಿಷ್ಠ 06 ವರ್ಷಗಳ ವರೆಗೆ ಪದವಿ/ಸ್ನಾತಕೋತ್ರರ ಪದವಿ ಮತ್ತು ಡಿಪ್ಲೋಮದವರೆಗೆ ಅಧ್ಯಯನ ಮಾಡಿದವರು)
+ ತೇರ್ಗಡೆ ಹೊಂದಿರುವ 180 ದಿನಗಳ ನಂತರವೂ ಉದ್ಯೋಗ ದೊರಕದೆ, ಉನ್ನತ ವ್ಯಾಸಂಗಕ್ಕೆ ದಾಖಲಾಗದೆ ಇರುವ ಅಭ್ಯರ್ಥಿಗಳು ಈ ಯೋಜನೆಗೆ ಅರ್ಹರಿರುತ್ತಾರೆ.
+ ಸ್ವಯಂ ಉದ್ಯೋಗ ಹೊಂದಿಲ್ಲದ ಅಭ್ಯರ್ಥಿಗಳು,+ ಉನ್ನತ ವಿದ್ಯಾಭ್ಯಾಸ ಮುಂದುವರಿಸದೇ ಇರುವ ಅಭ್ಯರ್ಥಿಗಳು.
ಈ ಹಿನ್ನೆಲೆಯಲ್ಲಿ ಇಲಾಖಾ ವ್ಯಾಪ್ತಿಯ ಎಲ್ಲಾ ಪದವಿ/ ಸ್ನಾತಕೋತ್ತರ ಪದವಿ, ಇಂಜಿನಿಯರಿಂಗ್ are hazers 2023 2024 ಕಾಲೇಜುಗಳಲ್ಲಿ ತೇರ್ಗಡೆ ಹೊಂದಿದ ವಿದ್ಯಾರ್ಥಿಗಳ ನೋಂದಣಿಗಾಗಿ ತಮ್ಮ ಕಾಲೇಜುಗಳಲ್ಲಿ ಯುವನಿಧಿ ವಿಶೇಷ ನೋಂದಣಿ ಸಹಾಯ ಕೇಂದ್ರಗಳನ್ನು ತೆರೆದು ಕೇಂದ್ರಕ್ಕೆ ಅತ್ಯವಶ್ಯಕವಾಗಿ ಬೇಕಾದ ಗಣಕ ಯಂತ್ರ ವ್ಯವಸ್ಥೆ ಹಾಗೂ ಸಿಬ್ಬಂದಿ ನಿಯೋಜನೆ ಮಾಡಿಕೊಳ್ಳಲು ಸೂಚಿಸಲಾಗಿದೆ. ಕಾಲೇಜು ಹಾಗೂ ಸ್ಥಳೀಯ ಮಟ್ಟದಲ್ಲಿ ಬ್ಯಾನರ್/ಪೋಸ್ಮರ್ಗಳನ್ನು ಅಳವಡಿಸಿ, ವ್ಯಾಪಕ ಪ್ರಚಾರವನ್ನು ಕೈಗೊಂಡು ಅರ್ಹ ಅಭ್ಯರ್ಥಿಗಳಿಂದ ಗರಿಷ್ಠ ಮಟ್ಟದ ನೋಂದಣಿ ಮಾಡಿಸುವಂತೆ ಕ್ರಮ ವಹಿಸಲು ಸೂಚಿಸಲಾಗಿದೆ.