alex Certify ಜಾಬ್ ಸೆಕ್ಸ್ ದಂಧೆ: 20 ಕ್ಕೂ ಅಧಿಕ ಮಹಿಳೆಯರಿಗೆ ಅಧಿಕಾರಿಯಿಂದ ಲೈಂಗಿಕ ಶೋಷಣೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಜಾಬ್ ಸೆಕ್ಸ್ ದಂಧೆ: 20 ಕ್ಕೂ ಅಧಿಕ ಮಹಿಳೆಯರಿಗೆ ಅಧಿಕಾರಿಯಿಂದ ಲೈಂಗಿಕ ಶೋಷಣೆ

ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳ ಮಾಜಿ ಮುಖ್ಯ ಕಾರ್ಯದರ್ಶಿ ಜಿತೇಂದ್ರ ನರೈನ್ ಮತ್ತು ಕಾರ್ಮಿಕ ಆಯುಕ್ತ ಆರ್.ಎಲ್. ರಿಷಿ ವಿರುದ್ಧ 21 ವರ್ಷದ ಮಹಿಳೆಯೊಬ್ಬರು ದಾಖಲಿಸಿದ ಸಾಮೂಹಿಕ ಅತ್ಯಾಚಾರ ಮತ್ತು ಲೈಂಗಿಕ ದೌರ್ಜನ್ಯದ ಆರೋಪದ ಬಗ್ಗೆ ತನಿಖೆ ನಡೆಸಲಾಗುತ್ತಿದೆ.

ಅಂಡಮಾನ್ ಮತ್ತು ನಿಕೋಬಾರ್ ಪೊಲೀಸ್ ವಿಶೇಷ ತನಿಖಾ ತಂಡ(ಎಸ್‌ಐಟಿ) ಪತ್ತೆ ಮಾಡಿದೆ. ಸಾಕ್ಷ್ಯಗಳು ಮತ್ತು ದಾಖಲಾದ ಪ್ರಮುಖ ಸಾಕ್ಷಿ ಹೇಳಿಕೆಗಳ ಪ್ರಕಾರ 20ಕ್ಕೂ ಹೆಚ್ಚು ಮಹಿಳೆಯರನ್ನು ಮನೆಗೆ ಕರೆದೊಯ್ದ ‘ಉದ್ಯೋಗ-ಸೆಕ್ಸ್’ ದಂಧೆ ನಡೆಸಿದ್ದಾರೆ ಎಂದು ಹೇಳಲಾಗಿದೆ,

ಅಂಡಮಾನ್ ಮತ್ತು ನಿಕೋಬಾರ್ (ಎ & ಎನ್) ದ್ವೀಪಗಳ ಮಾಜಿ ಮುಖ್ಯ ಕಾರ್ಯದರ್ಶಿ ಜಿತೇಂದ್ರ ನಾರಾಯಣ್ ಅವರ ವರ್ಷದ ಅಧಿಕಾರಾವಧಿಯಲ್ಲಿ 20 ಕ್ಕೂ ಹೆಚ್ಚು ಮಹಿಳೆಯರನ್ನು ಅವರ ನಿವಾಸಕ್ಕೆ ಕರೆದೊಯ್ದಿದ್ದಾರೆ. ಅವರಲ್ಲಿ ಕೆಲವರು ಲೈಂಗಿಕ ಶೋಷಣೆಗೆ ಬದಲಾಗಿ ಉದ್ಯೋಗವನ್ನು ಪಡೆದಿದ್ದಾರೆ ಎಂದು ಹೇಳಲಾಗಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...