alex Certify BREAKING NEWS: ಕಾಲೇಜಿನ ಲ್ಯಾಬ್ ನಲ್ಲಿ ಗ್ಯಾಸ್ ಲೀಕ್; 12ಕ್ಕೂ ಅಧಿಕ ವಿದ್ಯಾರ್ಥಿಗಳು ಅಸ್ವಸ್ಥ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ಕಾಲೇಜಿನ ಲ್ಯಾಬ್ ನಲ್ಲಿ ಗ್ಯಾಸ್ ಲೀಕ್; 12ಕ್ಕೂ ಅಧಿಕ ವಿದ್ಯಾರ್ಥಿಗಳು ಅಸ್ವಸ್ಥ

Over dozen students hospitalized after suspected gas leakage in Hyderabad college, watch videoಹೈದರಾಬಾದ್‌ನ ಮರ್ರೆಡಪಲ್ಲಿಯಲ್ಲಿರುವ ಕಸ್ತೂರಬಾ ಕಾಲೇಜಿನ ವಿಜ್ಞಾನ ಪ್ರಯೋಗಾಲಯದಲ್ಲಿ ವಿಷಕಾರಿ ಅನಿಲ ಸೋರಿಕೆಯಾದ ನಂತರ ಹನ್ನೆರಡು ವಿದ್ಯಾರ್ಥಿಗಳು ಅಸ್ವಸ್ಥರಾಗಿದ್ದಾರೆ.

ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ವಿಡಿಯೋಗಳ ಪ್ರಕಾರ ಈ ಘಟನೆ ಇಂದು ಮಧ್ಯಾಹ್ನ ನಡೆದಿದೆ. ಅನಿಲ ಸೋರಿಕೆ ಕಾಣಿಸಿಕೊಂಡ ಬಳಿಕ ವಿದ್ಯಾರ್ಥಿಗಳು ಅಸ್ವಸ್ಥಗೊಂಡರು. ನಂತರ ಅವರನ್ನು ತಕ್ಷಣವೇ ಆಸ್ಪತ್ರೆಗೆ ಸ್ಥಳಾಂತರಿಸಲಾಯಿತು. ಈ ಬಗ್ಗೆ ಸದ್ಯಕ್ಕೆ ಹೆಚ್ಚಿನ ಮಾಹಿತಿಯನ್ನು ನಿರೀಕ್ಷಿಸಲಾಗುತ್ತಿದೆ.

— Arbaaz The Great (@ArbaazTheGreat1) November 18, 2022

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...