alex Certify BREAKING: ಪಾಕಿಸ್ತಾನದಲ್ಲಿ ಪ್ರಬಲ ಬಾಂಬ್ ಸ್ಪೋಟದಲ್ಲಿ ನಾಲ್ವರು ಭದ್ರತಾ ಸಿಬ್ಬಂದಿ ಸಾವು, 20 ಮಂದಿಗೆ ಗಾಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಪಾಕಿಸ್ತಾನದಲ್ಲಿ ಪ್ರಬಲ ಬಾಂಬ್ ಸ್ಪೋಟದಲ್ಲಿ ನಾಲ್ವರು ಭದ್ರತಾ ಸಿಬ್ಬಂದಿ ಸಾವು, 20 ಮಂದಿಗೆ ಗಾಯ

ಇಸ್ಲಾಮಾಬಾದ್: ಪಾಕಿಸ್ತಾನದಲ್ಲಿ ಬಾಂಬ್ ಸ್ಫೋಟ ಸಂಭವಿಸಿದ್ದು, ನಾಲ್ವರು ಭದ್ರತಾ ಸಿಬ್ಬಂದಿ ಸಾವನ್ನಪ್ಪಿದ್ದಾರೆ. ಬಲೂಚಿಸ್ತಾನದ ಸಿಬಿ ಜಿಲ್ಲೆಯ ಥಂಡಿ ಸರಕ್ ಬಳಿ ಸ್ಫೋಟ ಸಂಭವಿಸಿದ್ದು, ಇಪ್ಪತ್ತಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.

ಕೂಡಲೇ ರಕ್ಷಣಾ ಕಾರ್ಯಾಚರಣೆ ಕೈಗೊಂಡು ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ರಕ್ಷಣಾ ಕಾರ್ಯಾಚರಣೆ ಮುಂದುವರೆದಿದ್ದು, ಸ್ಪೋಟದ ತನಿಖೆಗೆ ಆದೇಶಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...