alex Certify BREAKING: ವಿಧಾನಸೌಧದಲ್ಲಿ ಪಾಕ್ ಪರ ಘೋಷಣೆ ಕೂಗಿದ್ದ ಮೂವರಿಗೆ ಜಾಮೀನು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ವಿಧಾನಸೌಧದಲ್ಲಿ ಪಾಕ್ ಪರ ಘೋಷಣೆ ಕೂಗಿದ್ದ ಮೂವರಿಗೆ ಜಾಮೀನು

ಬೆಂಗಳೂರು: ವಿಧಾನಸೌಧದಲ್ಲಿ ಪಾಕಿಸ್ತಾನ ಜಿಂದಾಬಾದ್ ಎಂದು ಘೋಷಣೆ ಕೂಗಿದ್ದ ಮೂವರು ಆರೋಪಿಗಳಿಗೆ ಜಾಮೀನು ಮಂಜೂರು ಮಾಡಲಾಗಿದೆ.

ಮೊಹಮ್ಮದ್ ಶಫಿ ನಾಶಿಪುಡಿ, ಮುಜಾಮಿಲ್, ಇಲ್ತಾಜ್ ಅವರಿಗೆ ಜಾಮೀನು ಮಂಜೂರು ಮಾಡಲಾಗಿದೆ. ಬೆಂಗಳೂರಿನ 39ನೇ ಎಸಿಎಂಎಂ ನ್ಯಾಯಾಲಯದಿಂದ ಷರತ್ತುಬದ್ಧ ಜಾಮೀನು ಮಂಜೂರು ಮಾಡಲಾಗಿದೆ.

ಫೆಬ್ರವರಿ 27ರಂದು ಆರೋಪಿಗಳು ವಿಧಾನಸೌಧದಲ್ಲಿ ಪಾಕಿಸ್ತಾನ ಪರವಾಗಿ ಘೋಷಣೆ ಕೂಗಿದ್ದರು. ನಾಸಿರ್ ಹುಸೇನ್ ರಾಜ್ಯಸಭೆ ಚುನಾವಣೆಯಲ್ಲಿ ಜಯಗಳಿಸುತ್ತಿದ್ದಂತೆ ಸಂಭ್ರಮಾಚರಣೆ ವೇಳೆ ಘೋಷಣೆ ಕೂಗಿದ್ದರು. ಎಫ್ಎಸ್ಎಲ್ ವರದಿಯಲ್ಲಿ ಪಾಕ್ ಪರ ಘೋಷಣೆ ಕೂಗಿದ್ದು ಸಾಬೀತಾಗಿತ್ತು. ನಂತರ ವಿಧಾನಸೌಧ ಠಾಣೆ ಪೋಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದರು.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...