
ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಈ ವಿಚಾರ ತಿಳಿಸಿದ್ದು, ಸೂಕ್ಷ್ಮವಾಗಿ ಪರಿಗಣಿಸಿದ ನಂತರ ಅಂತಾರಾಷ್ಟ್ರೀಯ ಕ್ರಿಕೆಟ್ನಿಂದ ನಿವೃತ್ತಿಯಾಗುವ ಕಠಿಣ ನಿರ್ಧಾರವನ್ನು ತೆಗೆದುಕೊಂಡಿದ್ದೇನೆ ಎಂದು ಬರೆದುಕೊಂಡಿದ್ದಾರೆ.
2009ರಲ್ಲಿ ನಡೆದ ಪಾಕಿಸ್ತಾನ ಹಾಗೂ ಶ್ರೀಲಂಕಾ ನಡುವಣ ಟೆಸ್ಟ್ ಸರಣಿಯ ಮೂಲಕ ಕ್ರಿಕೆಟ್ ಲೋಕಕ್ಕೆ ಪಾದಾರ್ಪಣೆ ಮಾಡಿದ ಮೊಹಮ್ಮದ್ ಅಮೀರ್ ಬಳಿಕ ಏಕದಿನ ಪಂದ್ಯಗಳಲ್ಲಿ ಮಿಂಚಿದರು. ಏಕದಿನ ಕ್ರಿಕೆಟ್ ನಲ್ಲಿ 61 ಪಂದ್ಯಗಳನ್ನಾಡಿದ್ದು, 81 ವಿಕೆಟ್ ಪಡೆದುಕೊಂಡರೆ, ಟಿ ಟ್ವೆಂಟಿ ಕ್ರಿಕೆಟ್ನಲ್ಲೂ 62 ಪಂದ್ಯಗಳಲ್ಲಿ 71 ವಿಕೆಟ್ ಕಬಳಿಸಿದ್ದಾರೆ.
Announcement of my retirement from international cricket 🏏. pic.twitter.com/CsPfOTGY6O
— Mohammad Amir (@iamamirofficial) December 14, 2024