alex Certify BIG BREAKING: ಭಾರತೀಯ ಸೇನೆಯಿಂದ ಭರ್ಜರಿ ಬೇಟೆ, ಪಾಕಿಸ್ತಾನದ LeT ಕಮಾಂಡರ್ ಸೇರಿ ಮೂವರು ಉಗ್ರರು ಫಿನಿಶ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ಭಾರತೀಯ ಸೇನೆಯಿಂದ ಭರ್ಜರಿ ಬೇಟೆ, ಪಾಕಿಸ್ತಾನದ LeT ಕಮಾಂಡರ್ ಸೇರಿ ಮೂವರು ಉಗ್ರರು ಫಿನಿಶ್

ನವದೆಹಲಿ: ಜಮ್ಮು ಮತ್ತು ಕಾಶ್ಮೀರದಲ್ಲಿ ಪಾಕಿಸ್ತಾನದ ಎಲ್ಇಟಿ ಕಮಾಂಡರ್ ಸೇರಿ ಮೂವರು ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ.

ಪುಲ್ವಾಮಾದಲ್ಲಿ ನಡೆದ ಎನ್ ಕೌಂಟರ್ ನಲ್ಲಿ ಪಾಕಿಸ್ತಾನದ ಎಲ್ಇಟಿ ಕಮಾಂಡರ್ ಪಾಕಿಸ್ತಾನದ ಎಲ್‌ಇಟಿ ಕಮಾಂಡರ್ ಐಜಾಜ್ ಅಲಿಯಾಸ್ ಅಬು ಹುರೈರಾ ಸೇರಿದಂತೆ ಮೂವರು ಉಗ್ರರು ಹತ್ಯೆಯಾಗಿದ್ದಾರೆ.

ಕಾಶ್ಮೀರ ಐಜಿಪಿ ಈ ಬಗ್ಗೆ ಮಾಹಿತಿ ನೀಡಿ, ಕಾರ್ಯಾಚರಣೆಯಲ್ಲಿ ಪಾಕಿಸ್ತಾನದ ಎಲ್‌ಇಟಿ ಕಮಾಂಡರ್ ಐಜಾಜ್ ಅಲಿಯಾಸ್ ಅಬು ಹುರೈರಾನೊಂದಿಗೆ 2 ಸ್ಥಳೀಯ ಭಯೋತ್ಪಾದಕರು ಕೂಡ ಕೊಲ್ಲಲ್ಪಟ್ಟರು ಎಂದು ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...