alex Certify BIG NEWS: ಉಕ್ರೇನ್ ನಲ್ಲಿ ರಕ್ಷಣೆ, ಮೋದಿಗೆ ಪಾಕ್ ಯುವತಿ ಧನ್ಯವಾದ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಉಕ್ರೇನ್ ನಲ್ಲಿ ರಕ್ಷಣೆ, ಮೋದಿಗೆ ಪಾಕ್ ಯುವತಿ ಧನ್ಯವಾದ

ನವದೆಹಲಿ: ಪ್ರಧಾನಿ ಮೋದಿ ಅವರಿಗೆ ಪಾಕಿಸ್ತಾನದ ಯುವತಿ ಧನ್ಯವಾದ ಹೇಳಿದ್ದಾರೆ. ಉಕ್ರೇನ್ ರಾಜಧಾನಿ ಕೀವ್ ನಗರದಲ್ಲಿ ಸಿಲುಕಿದ್ದ ಪಾಕಿಸ್ತಾನದ ಆಸ್ಮಾ ಶಾಫೀಕ್ ಅವರನ್ನು ಭಾರತದ ಅಧಿಕಾರಿಗಳು ಸ್ಥಳಾಂತರ ಮಾಡಿದ್ದಾರೆ.

ಅಸ್ಮಾ ಅವರು ಸ್ಥಳಾಂತರವಾಗಲು ಭಾರತದ ರಾಯಭಾರ ಕಚೇರಿ ಅಧಿಕಾರಿಗಳು ನೆರವಾಗಿದ್ದು, ಹೀಗಾಗಿ ಅಧಿಕಾರಿಗಳು ಮತ್ತು ಪ್ರಧಾನಿ ಮೋದಿಯವರಿಗೆ ಆಸ್ಮಾ ವಿಡಿಯೋ ಮೂಲಕ ಧನ್ಯವಾದ ತಿಳಿಸಿದ್ದಾರೆ.

ಪಾಕಿಸ್ತಾನದ ಅಸ್ಮಾ ಶಫೀಕ್ ಕೈವ್‌ ನಲ್ಲಿರುವ ಭಾರತೀಯ ರಾಯಭಾರ ಕಚೇರಿಗೆ ಮತ್ತು ತನ್ನನ್ನು ಸ್ಥಳಾಂತರಿಸಿದ್ದಕ್ಕಾಗಿ ಪ್ರಧಾನಿ ಮೋದಿಗೆ ಧನ್ಯವಾದ ಅರ್ಪಿಸಿದ್ದಾರೆ. ಅಸ್ಮಾ ಶೀಘ್ರದಲ್ಲೇ ತನ್ನ ಕುಟುಂಬವನ್ನು ಸೇರಿಕೊಳ್ಳಲಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...