alex Certify ಅಂಗನವಾಡಿ ಮಕ್ಕಳಿಗೆ ಸಿಹಿ ಸುದ್ದಿ: ಆಹಾರ ತಯಾರಿಸಲು ಪಾಮ್ ಆಯಿಲ್ ಬದಲು ಸೂರ್ಯ ಕಾಂತಿ ಎಣ್ಣೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಅಂಗನವಾಡಿ ಮಕ್ಕಳಿಗೆ ಸಿಹಿ ಸುದ್ದಿ: ಆಹಾರ ತಯಾರಿಸಲು ಪಾಮ್ ಆಯಿಲ್ ಬದಲು ಸೂರ್ಯ ಕಾಂತಿ ಎಣ್ಣೆ

ಬೆಂಗಳೂರು: ರಾಜ್ಯದ ಅಂಗನವಾಡಿಗಳಲ್ಲಿ ಪಾಮ್ ಆಯಿಲ್ ಬದಲಿಗೆ ಸೂರ್ಯಕಾಂತಿ ಎಣ್ಣೆ ಬಳಸಲು ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ.

ಸಮಗ್ರ ಶಿಶು ಅಭಿವೃದ್ಧಿ ಯೋಜನೆ ಅಡಿ ಅಂಗನವಾಡಿಗಳಲ್ಲಿ ಆಹಾರ ತಯಾರಿಸಲು ಪಾಮ್ ಆಯಿಲ್ ಬದಲಿಗೆ ಸೂರ್ಯಕಾಂತಿ ಎಣ್ಣೆ ಬಳಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ.

ಸೂರ್ಯಕಾಂತಿ ಎಣ್ಣೆ ಖರೀದಿಗೆ 66.4 ಕೋಟಿ ರೂ. ವೆಚ್ಚವಾಗಲಿದ್ದು, ಟೆಂಡರ್ ಕರೆದು ಸೂರ್ಯಕಾಂತಿ ಎಣ್ಣೆ ಖರೀದಿಗೆ ಅನುಮೋದನೆ ನೀಡಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...