alex Certify BIG BREAKING: ಪಂಚಮಸಾಲಿ ಸಮುದಾಯಕ್ಕೆ ಸಿಹಿ ಸುದ್ದಿ; 2ಡಿ ಮೀಸಲಾತಿ ಘೋಷಣೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ಪಂಚಮಸಾಲಿ ಸಮುದಾಯಕ್ಕೆ ಸಿಹಿ ಸುದ್ದಿ; 2ಡಿ ಮೀಸಲಾತಿ ಘೋಷಣೆ

ಬೆಳಗಾವಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಸುವರ್ಣಸೌಧದಲ್ಲಿ ನಡೆದ ಸಚಿವ ಸಂಪುಟ ಸಭೆ ಅಂತ್ಯವಾಗಿದ್ದು, ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿ ನೀಡುವ ಬಗ್ಗೆ ಗ್ರೀನ್ ಸಿಗ್ನಲ್ ನೀಡಲಾಗಿದೆ.

ಈ ಮೂಲಕ ಪಂಚಮಸಾಲಿ ಸಮುದಾಯಕ್ಕೆ ರಾಜ್ಯ ಸರ್ಕಾರ ಸಿಹಿ ಸುದ್ದಿ ನೀಡಿದೆ. 2ಡಿ ಮೀಸಲಾತಿ ನೀಡುವುದಕ್ಕೆ ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ನೀಡಲಾಗಿದೆ ಎಂದು ಸಂಪುಟ ಸಭೆ ನಂತ ಸಚಿವ ಜೆ.ಸಿ. ಮಾಧುಸ್ವಾಮಿ ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...