BREAKING NEWS: ಪ್ಯಾರಾಲಾಂಪಿಕ್ಸ್: ಭಾರತಕ್ಕೆ ಎರಡನೇ ಚಿನ್ನದ ಪದಕ ಗೆದ್ದುಕೊಟ್ಟ ನಿತೇಶ್ ಕುಮಾರ್

ಪ್ಯಾರಿಸ್ ನಲ್ಲಿ ನಡೆಯುತ್ತಿರುವ ಪ್ಯಾರಾಲಾಂಪಿಕ್ಸ್-2024ರ ಕ್ರೀಡಾಕೂಟದಲ್ಲಿ ಭಾರತಕ್ಕೆ ಎರಡನೇ ಚಿನ್ನದ ಪದಕ ಲಭ್ಯವಾಗಿದೆ. ಬ್ಯಾಡ್ಮಿಂಟನ್ ವಿಭಾಗದಲ್ಲಿ ಭಾರತದ ನಿತೇಶ್ ಕುಮಾರ್ ಚಿನ್ನದ ಪದಕ ಗೆದ್ದಿದ್ದಾರೆ.

ಪುರುಷರ ಬ್ಯಾಡ್ಮಿಂಟನ್ ಸಿಂಗಲ್ಸ್ ಎಸ್ ಎಲ್ 3 ವಿಭಾಗದಲ್ಲಿ ನಿತೇಶ್ ಕುಮಾರ್ ಚಿನ್ನದ ಪದಕ ತಮ್ಮದಾಗಿಸಿಕೊಂಡಿದ್ದಾರೆ. ಪಂದ್ಯದಲ್ಲಿ ನಿತೇಶ್ ಕುಮಾರ್ 21-14, 18-21, 2-21 ರಿಂದ ರೋಚಕ ಗೆಲುವು ಸಾಧಿಸಿದರು.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read