alex Certify ಜಾಲತಾಣದಲ್ಲಿ ಗೃಹ ಸಚಿವರ ಅವಹೇಳನ: ಅರೆಸ್ಟ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಜಾಲತಾಣದಲ್ಲಿ ಗೃಹ ಸಚಿವರ ಅವಹೇಳನ: ಅರೆಸ್ಟ್

ಮಂಡ್ಯ: ಗೃಹ ಸಚಿವ ಡಾ.ಜಿ. ಪರಮೇಶ್ವರ್ ಅವರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ದಲಿತ ಮುಖಂಡ ಮರಳಿಗ ಶಿವರಾಜ್ ಬಂಧಿತ ವ್ಯಕ್ತಿ. ಜಾಲತಾಣದಲ್ಲಿ ಪರಮೇಶ್ವರ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದ ಹಿನ್ನೆಲೆಯಲ್ಲಿ ಮದ್ದೂರು ಠಾಣೆ ಪೊಲೀಸರು ಬಂಧಿಸಿದ್ದಾರೆ. ಮೇ 30ರಂದು ಅಂಬೇಡ್ಕರ್ ಆಶಯಗಳನ್ನು ಪರಮೇಶ್ವರ್ ಉಳಿಸುವುದಿಲ್ಲ. ಆರ್.ಎಸ್.ಎಸ್.ನವರ ಜೊತೆ ನಂಟು ಹೊಂದಿದ್ದಾರೆ. ಇವರ ಬಗ್ಗೆ ತಾಕತ್ತಿದ್ದವರು ಉತ್ತರಿಸಲಿ ಎಂದು ಮರಳಿಗ ಶಿವರಾಜ್ ಪೋಸ್ಟ್ ಹಾಕಿದ್ದರು. ಈ ಹಿನ್ನೆಲೆಯಲ್ಲಿ ಅವರನ್ನು ಬಂಧಿಸಲಾಗಿದೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...