alex Certify ಪೋಷಕರೇ ಎಚ್ಚರ : ಗಣಪತಿ ವಿಸರ್ಜನೆ ವೇಳೆ ನೀರಿನಲ್ಲಿ ಮುಳುಗಿ ಬಾಲಕ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪೋಷಕರೇ ಎಚ್ಚರ : ಗಣಪತಿ ವಿಸರ್ಜನೆ ವೇಳೆ ನೀರಿನಲ್ಲಿ ಮುಳುಗಿ ಬಾಲಕ ಸಾವು

ಚಿಕ್ಕಬಳ್ಳಾಪುರ : ಗಣಪತಿ ವಿಸರ್ಜನೆ ವೇಳೆ ನೀರಿನಲ್ಲಿ ಮುಳುಗಿ ಬಾಲಕ ಮೃತಪಟ್ಟ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಕ್ಕಕಾಡಿಗೇನಹಳ್ಳಿ ಗ್ರಾಮದಲ್ಲಿರುವ ಶ್ರೀರಾಮಕುಂಟೆ ಹಳ್ಳದಲ್ಲಿ ನಡೆದಿದೆ.

ಮೃತ ಬಾಲಕನನ್ನು ನಿಶಾಲ್ ತೇಜ್ (12) ಎಂದು ಗುರುತಿಸಲಾಗಿದೆ. ಗಣಪತಿ ವಿಸರ್ಜನೆ ಮಾಡುವಾಗ ನೀರಿನಲ್ಲಿ ಇಳಿದ ಬಾಲಕ ನೀರಿನ ರಭಸಕ್ಕೆ ಕೊಚ್ಚಿ ಹೋಗಿದ್ದಾನೆ. ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ನಂದಿಗಿರಿಧಾಮ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಗಣಪತಿ ವಿಸರ್ಜನೆ ಮಾಡುವಾಗ ಪೋಷಕರು ಮಕ್ಕಳ ಬಗ್ಗೆ ಎಚ್ಚರ ವಹಿಸಬೇಕು,  ಇಲ್ಲವಾದಲ್ಲಿ ಇಂತಹ ಅವಘಡ ಸಂಭವಿಸುತ್ತದೆ.

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...