alex Certify BIG NEWS: ಪರಿಷತ್ ಚುನಾವಣೆಗೆ ಮೇ 6 ರವರೆಗೂ ಹೆಸರು ಸೇರ್ಪಡೆಗೆ ಅವಕಾಶ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಪರಿಷತ್ ಚುನಾವಣೆಗೆ ಮೇ 6 ರವರೆಗೂ ಹೆಸರು ಸೇರ್ಪಡೆಗೆ ಅವಕಾಶ

ಭಾರತದ ಚುನಾವಣಾ ಆಯೋಗದ ನಿರ್ದೇಶನದಂತೆ ನೈರುತ್ಯ ಪದವೀಧರರ ಮತ್ತು ಶಿಕ್ಷಕರ ಕ್ಷೇತ್ರದ ಚುನಾವಣೆಗೆ ಸಂಬಂಧಿಸಿದಂತೆ ಹೆಸರು ಸೇರ್ಪಡೆಗೆ ಅವಕಾಶ ಕಲ್ಪಿಸಲಾಗಿದೆ.

ದಿನಾಂಕ 06.05.2024 ರ ಸಂಜೆ 5-30 ಗಂಟೆಯವರೆಗೆ ನೈರುತ್ಯ ಪದವೀಧರರ ಮತ್ತು ಶಿಕ್ಷಕರ ಕ್ಷೇತ್ರದ ಚುನಾವಣೆಯ ಮತದಾರರ ಪಟ್ಟಿಗೆ ಹೆಸರುಗಳನ್ನು ಸೇರ್ಪಡೆ ಮಾಡಲು ಅಗತ್ಯ ದಾಖಲೆಗಳೊಂದಿಗೆ ನಿಗದಿತ ನಮೂನೆಯಲ್ಲಿ ಅರ್ಜಿಯನ್ನು ದ್ವಿಪ್ರತಿಯಲ್ಲಿ ಸಂಬಂಧಪಟ್ಟ ಸಹಾಯಕ ಮತದಾರರ ನೊಂದಣಾಧಿಕಾರಿಗಳಿಗೆ ಸಲ್ಲಿಸಬಹುದಾಗಿರುತ್ತದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...