alex Certify BREAKING NEWS: ನ. 25 ರಿಂದ ಸಂಸತ್ ಚಳಿಗಾಲದ ಅಧಿವೇಶನ: ವಕ್ಫ್, ಒನ್ ನೇಷನ್-ಒನ್ ಎಲೆಕ್ಷನ್ ಮಸೂದೆ ಮಂಡನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ನ. 25 ರಿಂದ ಸಂಸತ್ ಚಳಿಗಾಲದ ಅಧಿವೇಶನ: ವಕ್ಫ್, ಒನ್ ನೇಷನ್-ಒನ್ ಎಲೆಕ್ಷನ್ ಮಸೂದೆ ಮಂಡನೆ

ನವದೆಹಲಿ: ಸಂಸತ್ತಿನ ಚಳಿಗಾಲದ ಅಧಿವೇಶನ ನವೆಂಬರ್ 25 ರಂದು ಪ್ರಾರಂಭವಾಗುತ್ತದೆ. ಡಿಸೆಂಬರ್ 20 ರವರೆಗೆ ಮುಂದುವರಿಯುತ್ತದೆ ಎಂದು ಮೂಲಗಳು ಶನಿವಾರ ತಿಳಿಸಿವೆ.

ಈ ಚಳಿಗಾಲದ ಅಧಿವೇಶನದಲ್ಲಿ, ‘ಒಂದು ರಾಷ್ಟ್ರ, ಒಂದು ಚುನಾವಣೆ’ ಪ್ರಸ್ತಾವನೆ ಮತ್ತು ವಕ್ಫ್(ತಿದ್ದುಪಡಿ) ಮಸೂದೆ – 2024 ಬಗ್ಗೆ ಚರ್ಚೆಯಾಗಲಿದೆ.

ಗೃಹ ಸಚಿವ ಅಮಿತ್ ಶಾ ಅವರು ವಕ್ಫ್(ತಿದ್ದುಪಡಿ) ಮಸೂದೆ, 2024 ಕುರಿತು ಮಾತನಾಡುತ್ತಾ, ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ ಮಸೂದೆಯನ್ನು ಅಂಗೀಕರಿಸಲಾಗುವುದು ಎಂದು ಈ ಮೊದಲೇ ಪ್ರಸ್ತಾಪಿಸಿದ್ದಾರೆ. ಗುರ್‌ಗಾಂವ್‌ನ ಬಾದ್‌ಶಾಹ್‌ಪುರ ಪ್ರದೇಶದಲ್ಲಿ ಚುನಾವಣಾ ರ‍್ಯಾಲಿಯಲ್ಲಿ ಮಾತನಾಡಿದ ಶಾ, “ವಕ್ಫ್ ಬೋರ್ಡ್ ಕಾನೂನನ್ನು ಸಂಸತ್ತಿನ ಮುಂದಿನ ಅಧಿವೇಶನದಲ್ಲಿ ನಾವು ಅದನ್ನು ಸರಿಪಡಿಸುತ್ತೇವೆ ಎಂದು ಹೇಳಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...