ಬೆಂಗಳೂರು : ವಿಧಾನ ಪರಿಷತ್ ನಲ್ಲಿ ಐದು ಮಹತ್ವದ ವಿಧೇಯಕಗಳಿಗೆ ಅಂಗೀಕಾರ ನೀಡಲಾಗಿದೆ. ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ವಿಧೇಯಕ- 2024, ಶ್ರೀ ಘಾಟಿ ಸುಬ್ರಹ್ಮಣ್ಯ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ವಿಧೇಯಕ – 2024 ಸೇರಿ ಐದು ಮಹತ್ವದ ವಿಧೇಯಕಗಳಿಗೆ ಅಂಗೀಕಾರ ನೀಡಲಾಗಿದೆ.
ವಿಧಾನಪರಿಷತ್ ನಲ್ಲಿ ಅಂಗೀಕಾರಗೊಂಡ ಐದು ಮಹತ್ವದ ವಿಧೇಯಕಗಳು
1)ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ವಿಧೇಯಕ- 2024
2)ಶ್ರೀ ಘಾಟಿ ಸುಬ್ರಹ್ಮಣ್ಯ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ವಿಧೇಯಕ – 2024
3)ಶ್ರೀ ಹುಲಿಗೆಮ್ಮ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ವಿಧೇಯಕ – 2024
4)ಕರ್ನಾಟಕ ವಿಧಾನಮಂಡಲ (ಅನರ್ಹತಾ ನಿವಾರಣಾ) (ತಿದ್ದುಪಡಿ) ವಿಧೇಯಕ – 2024
5) ಕರ್ನಾಟಕ ಭೂ ಕಂದಾಯ (ತಿದ್ದುಪಡಿ) ವಿಧೇಯಕ – 2024