alex Certify ಪ್ರಯಾಣಿಕರಿಗೆ ಗುಡ್ ನ್ಯೂಸ್: ಓಣಂ ಪ್ರಯುಕ್ತ ‘ವಿಶೇಷ ರೈಲುಗಳ ಸಂಚಾರ’ ವಿಸ್ತರಣೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪ್ರಯಾಣಿಕರಿಗೆ ಗುಡ್ ನ್ಯೂಸ್: ಓಣಂ ಪ್ರಯುಕ್ತ ‘ವಿಶೇಷ ರೈಲುಗಳ ಸಂಚಾರ’ ವಿಸ್ತರಣೆ

ಬೆಂಗಳೂರು: ಓಣಂ ಹಬ್ಬದ ಪ್ರಯುಕ್ತ ಪ್ರಯಾಣಿಕರ ದಟ್ಟಣೆ ನಿಭಾಯಿಸಲು ಎರ್ನಾಕುಲಂ -ಯಲಹಂಕ ಎರ್ನಾಕುಲಂ ಗರೀಬ್ ರಥ ಟ್ರೈ ವೀಕ್ಲಿ ಸೂಪರ್ ಫಾಸ್ಟ್ ಎಕ್ಸ್ ಪ್ರೆಸ್ ವಿಶೇಷ ರೈಲುಗಳ ಕಾರ್ಯಾಚರಣೆ ದಿನ ವಿಸ್ತರಿಸಲಾಗಿದೆ.

ಎರ್ನಾಕುಲಂ -ಯಲಹಂಕ ಟ್ರೈ ವೀಕ್ಲಿ ಸೂಪರ್ ಫಾಸ್ಟ್ ವಿಶೇಷ ಎಕ್ಸ್ ಪ್ರೆಸ್ ರೈಲನ್ನು ಸೆಪ್ಟೆಂಬರ್ 8 ರಿಂದ 18ರವರೆಗೆ ಭಾನುವಾರ, ಬುಧವಾರ, ಶುಕ್ರವಾರ ಐದು ಟ್ರಿಪ್ ಗಳಿಗೆ ವಿಸ್ತರಿಸಲಾಗಿದೆ. ಯಲಹಂಕ -ಎರ್ನಾಕುಲಂ ಟ್ರೈ ವೀಕ್ಲಿ ಸೂಪರ್ ಫಾಸ್ಟ್ ಎಕ್ಸ್ ಪ್ರೆಸ್ ವಿಶೇಷ ರೈಲ್ ಅನ್ನು ಸೆಪ್ಟೆಂಬರ್ 9 ರಿಂದ 19 ರವರೆಗೆ ಸೋಮವಾರ, ಗುರುವಾರ ಮತ್ತು ಶನಿವಾರ 5 ಟ್ರಿಪ್ ಗಳಿಗೆ ವಿಸ್ತರಿಸಲಾಗಿದೆ.

ಬೆಂಗಳೂರಿನ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ -ಹೊಸಪೇಟೆ ನಿಲ್ದಾಣಗಳ ನಡುವೆ ಬಳ್ಳಾರಿ ಬೈಪಾಸ್ ಮಾರ್ಗದ ಮೂಲಕ ಸಂಚರಿಸುವ ವಿಶೇಷ ಎಕ್ಸ್ ಪ್ರೆಸ್ ರೈಲುಗಳ ಸೇವೆ ವಿಸ್ತರಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...