alex Certify ಪಟಾಕಿ ತಯಾರಿಕಾ ಕಾರ್ಖಾನೆಯಲ್ಲಿ ಭೀಕರ ಸ್ಫೋಟ: 7 ಜನರಿಗೆ ಗಂಭೀರ ಗಾಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪಟಾಕಿ ತಯಾರಿಕಾ ಕಾರ್ಖಾನೆಯಲ್ಲಿ ಭೀಕರ ಸ್ಫೋಟ: 7 ಜನರಿಗೆ ಗಂಭೀರ ಗಾಯ

ಶಿವಕಾಶಿ: ಪಟಾಕಿ ತಯಾರಿಕಾ ಕಾರ್ಖಾನೆಯಲ್ಲಿ ಭೀಕರ ಸ್ಫೋಟ ಸಂಭವಿಸಿ 7 ಜನರ ಸ್ಥಿತಿ ಗಂಭೀರವಾಗಿರುವ ಘಟನೆ ತಮಿಳುನಾಡಿನ ವಿರುಧುನಗರ ಜಿಲ್ಲೆಯ ಶಿವಕಾಶಿ ಬಳಿ ನಡೆದಿದೆ.

ಘಟನೆಯಲ್ಲಿ 7 ಜನರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ವಿಷಯ ತಿಳಿಯುತ್ತಿದ್ದಂತೆ ಅಗ್ನಿಶಾಮಕ ಸಿಬ್ಬಂದಿ, ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಬೆಂಕಿಯನ್ನು ನಂದಿಸಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...