alex Certify BIG BREAKING: ಸ್ಪೈಸ್ ಜೆಟ್ ವಿಮಾನದಲ್ಲಿ ಬೆಂಕಿ ಅವಘಡ; ತುರ್ತು ಲ್ಯಾಂಡಿಂಗ್; ಕ್ಷಣಾರ್ಧದಲ್ಲಿ ತಪ್ಪಿದ ಭಾರಿ ದುರಂತ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ಸ್ಪೈಸ್ ಜೆಟ್ ವಿಮಾನದಲ್ಲಿ ಬೆಂಕಿ ಅವಘಡ; ತುರ್ತು ಲ್ಯಾಂಡಿಂಗ್; ಕ್ಷಣಾರ್ಧದಲ್ಲಿ ತಪ್ಪಿದ ಭಾರಿ ದುರಂತ

ಪಾಟ್ನಾ: ಪಾಟ್ನಾ-ದೆಹಲಿ ಸ್ಪೈಸ್ ಜೆಟ್ ವಿಮಾನದಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ವಿಮಾನ ತುರ್ತು ಭೂಸ್ಪರ್ಶ ಮಾಡಿರುವ ಘಟನೆ ಬಿಹಾರದ ಪಾಟ್ನಾದಲ್ಲಿ ನಡೆದಿದೆ.

ಪಾಟ್ನಾದಿಂದ ದೆಹಲಿಗೆ 185 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಸ್ಪೈಸ್ ಜಟ್ ವಿಮಾನದ ಎಂಜಿನ್ ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ತಕ್ಷಣ ಸಮಯಪ್ರಜ್ಞೆ ಮೆರೆದ ಪೈಲಟ್ ವಿಮಾನವನ್ನು ತುರ್ತು ಲ್ಯಾಂಡಿಂಗ್ ಮಾಡಿದ್ದಾರೆ. ಕ್ಷಣಾರ್ಧದಲ್ಲಿ ಸಂಭವಿಸಲಿದ್ದ ಭಾರಿ ಅನಾಹುತ ತಪ್ಪಿದೆ.

ವಿಮಾನದಲ್ಲಿದ್ದ 185 ಪ್ರಯಾಣಿಕರು ಸುರಕ್ಷಿತರಾಗಿದ್ದಾರೆ ಎಂದು ತಿಳಿದುಬಂದಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...