alex Certify ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್ ಕಲ್ಯಾಣ್: ಪ್ರದೀಪ್ ಈಶ್ವರ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್ ಕಲ್ಯಾಣ್: ಪ್ರದೀಪ್ ಈಶ್ವರ್

ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಡಾ.ಕೆ. ಸುಧಾಕರ್ ಅವರ ಪರ ನಟ ಪವನ್ ಕಲ್ಯಾಣ್ ಪ್ರಚಾರ ನಡೆಸುವ ವಿಚಾರಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ಪ್ರತಿಕ್ರಿಯೆ ನೀಡಿದ್ದಾರೆ.

ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್ ಕಲ್ಯಾಣ್ ಎಂದು ಪ್ರದೀಪ್ ಈಶ್ವರ್ ಹೇಳಿದ್ದಾರೆ. ಚಿಕ್ಕಬಳ್ಳಾಪುರದಲ್ಲಿ ಮಾತನಾಡಿದ ಅವರು, ರಕ್ಷಾ ರಾಮಯ್ಯ, ನನ್ನ ವಿರುದ್ಧ ಪವನ್ ಕಲ್ಯಾಣ್ ಮಾತನಾಡುವುದಿಲ್ಲ. ರಾಜಕೀಯವಾಗಿ ಚಿಕ್ಕಬಳ್ಳಾಪುರಕ್ಕೆ ಪವನ್ ಕಲ್ಯಾಣ್ ಬರುತ್ತಿದ್ದಾರೆ. ನಾನು ಕೂಡ ಪವನ್ ಕಲ್ಯಾಣ್ ಅಭಿಮಾನಿ ಎಂದು ಪ್ರದೀಪ್ ಈಶ್ವರ್ ಹೇಳಿದ್ದಾರೆ.

ಕೇಂದ್ರದಿಂದ ಒತ್ತಡ ಹಾಕಿಸಿ ನಟ ಪವನ್ ಕಲ್ಯಾಣ್ ಅವರನ್ನು ಕರೆಸುತ್ತಿದ್ದಾರೆ. ಚಿಕ್ಕಬಳ್ಳಾಪುರಕ್ಕೆ ಪವನ್ ಕಲ್ಯಾಣ್ ಬಂದು ಹೋಗ್ತಾರೆ, ಹೋಗಲಿ ಎಂದು ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...