alex Certify ಮದುವೆಯ ದಿನ ಸುಂದರವಾಗಿ ಕಾಣಲು ಇದರ ಬಗ್ಗೆ ಇರಲಿ ಹೆಚ್ಚು ಗಮನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮದುವೆಯ ದಿನ ಸುಂದರವಾಗಿ ಕಾಣಲು ಇದರ ಬಗ್ಗೆ ಇರಲಿ ಹೆಚ್ಚು ಗಮನ

ಮದುವೆಯ ದಿನ ಸುಂದರವಾಗಿ ಕಾಣಬೇಕು ಎಂಬ ಹಂಬಲ ಎಲ್ಲಾ ಹೆಣ್ಣುಮಕ್ಕಳಿರುತ್ತದೆ. ಅಂತವರು ಮದುವೆಯ ದಿನ ಹತ್ತಿರ ಬರುತ್ತಿರುವಾಗ ತಮ್ಮ ಸೌಂದರ್ಯದ ಬಗ್ಗೆ ಕಾಳಜಿ ವಹಿಸಬೇಕು. ನೀವು ಸೇವಿಸುವ ಆಹಾರದ ಕಡೆಗೆ ಹೆಚ್ಚು ಗಮನ ವಹಿಸಬೇಕು.

ಮದುವೆಯ ದಿನ ನೀವು ಸುಂದರವಾಗಿ ಕಾಣಬೇಕೆಂದರೆ ವಿಟಮಿನ್ ಸಿ ಸಮೃದ್ಧವಾಗಿರುವ ಆಹಾರವನ್ನು ಹೆಚ್ಚು ಸೇವಿಸಿ. ಇದು ನಿಮ್ಮ ಚರ್ಮದ ಸೌಂದರ್ಯವನ್ನು ಹೆಚ್ಚಿಸುತ್ತದೆ. ಹಾಗಾಗಿ ಮನೆಯಲ್ಲಿಯೇ ಈ ಜ್ಯೂಸ್ ತಯಾರಿಸಿ ಕುಡಿಯಿರಿ.

250ಗ್ರಾಂ ಸ್ಟ್ರಾಬೆರಿ, 1 ಕಪ್ ಪುದೀನ ಎಲೆ, ½ ಇಂಚು ಶುಂಠಿ, 1 ಚಮಚ ಅಗಸೆ ಬೀಜದ ಪುಡಿ, ½ ಚಮಚ ಆಲಿವ್ ಆಯಿಲ್ ಇವಿಷ್ಟನ್ನು ನೀರು ಹಾಕಿ ಮಿಕ್ಸಿಯಲ್ಲಿ ರುಬ್ಬಿ ಅದರ ರಸವನ್ನು ಸೋಸಿ ಕುಡಿಯಿರಿ. ಇದನ್ನು ಮದುವೆಗೆ 15 ದಿನ ಇರುವಾಗ ಮಾಡಿ ಪ್ರತಿದಿನ ಸೇವಿಸುವುದರಿಂದ ಚರ್ಮದ ಕಾಂತಿ ಹೊಳೆಯುತ್ತದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...