alex Certify BIG NEWS: ಪೇ ಸಿಎಂ ಪೋಸ್ಟರ್ ಅಭಿಯಾನ; ಕಾಂಗ್ರೆಸ್ ಕಚೇರಿ ಇಬ್ಬರು ಸಿಬ್ಬಂದಿಗಳು ಪೊಲೀಸ್ ವಶಕ್ಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಪೇ ಸಿಎಂ ಪೋಸ್ಟರ್ ಅಭಿಯಾನ; ಕಾಂಗ್ರೆಸ್ ಕಚೇರಿ ಇಬ್ಬರು ಸಿಬ್ಬಂದಿಗಳು ಪೊಲೀಸ್ ವಶಕ್ಕೆ

ಬೆಂಗಳೂರು: ಪೇ ಸಿಎಂ ಪೋಸ್ಟರ್ ಅಭಿಯಾನ ಆರಂಭಿಸಿ, ಗೋಡೆಗಳ ಮೇಲೆ ಸಿಎಂ ಬಸವರಾಜ್ ಬೊಮ್ಮಾಯಿ ಭಾವಚಿತ್ರವಿರುವ ಕ್ಯೂ ಆರ್ ಕೋಡ್ ಪೋಸ್ಟರ್ ಅಂಟಿಸಿದ್ದ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಪೇ ಸಿಎಂ ಅಭಿಯಾನದ ಮೂಲಕ ಸಿಎಂ ಬೊಮ್ಮಾಯಿ ಅವರಿಗೆ ಅವಮಾನ ಮಾಡಿದ್ದ ಆರೋಪ ಹಿನ್ನೆಲೆಯಲ್ಲಿ ಕಾಂಗ್ರೆಸ್ ಕಚೇರಿಯ ಇಬ್ಬರನ್ನು ಹೈಗ್ರೌಂಡ್ಸ್ ಠಾಣೆ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.

ತಮ್ಮ ಪಕ್ಷದ ಕಚೇರಿ ಸಿಬ್ಬಂದಿಗಳನ್ನು ವಶಕ್ಕೆ ಪಡೆಯುತ್ತಿದ್ದಂತೆ ಶಾಸಕ ಅಜಯ್ ಸಿಂಗ್, ಮನೋಹರ್ ಸೇರಿದಂತೆ ಕಾಂಗ್ರೆಸ್ ನಾಯಕರು ಹೈಗ್ರೌಂಡ್ಸ್ ಠಾಣೆ ಬಳಿ ಜಮಾವಣೆಗೊಂಡಿದ್ದು, ಸಿಬ್ಬಂದಿಗಳನ್ನು ಬಿಡುವಂತೆ ಆಗ್ರಹಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...