alex Certify BIG NEWS : ಪ್ರಾಥಮಿಕ ಶಾಲಾ ಶಿಕ್ಷಕರ ಬಾಕಿ ವೇತನ ಪಾವತಿಗೆ ಅನುದಾನ ಬಿಡುಗಡೆ : ಶಿಕ್ಷಣ ಇಲಾಖೆ ಮಹತ್ವದ ಸುತ್ತೋಲೆ.! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS : ಪ್ರಾಥಮಿಕ ಶಾಲಾ ಶಿಕ್ಷಕರ ಬಾಕಿ ವೇತನ ಪಾವತಿಗೆ ಅನುದಾನ ಬಿಡುಗಡೆ : ಶಿಕ್ಷಣ ಇಲಾಖೆ ಮಹತ್ವದ ಸುತ್ತೋಲೆ.!

ಬೆಂಗಳೂರು : ಪ್ರಾಥಮಿಕ ಶಾಲೆಯ ಶಿಕ್ಷಕರಿಗೆ ಬಾಕಿ ವೇತನ ಪಾವತಿಗೆ ಅನುದಾನ ಬಿಡುಗಡೆ ಮಾಡುವ ಕುರಿತು ಶಿಕ್ಷಣ ಇಲಾಖೆ ಮಹತ್ವದ ಸುತ್ತೋಲೆ ಹೊರಡಿಸಿದೆ.

2022 ನೇ ಸಾಲಿನ ಪದವೀಧರ ಪ್ರಾಥಮಿಕ ಶಿಕ್ಷಕರು (6 ರಿಂದ 8 ನೇ ತರಗತಿ) ಹುದ್ದೆಗೆ ಆಯ್ಕೆಯಾಗಿ ಕರ್ತವ್ಯಕ್ಕೆ ವರದಿ ಮಾಡಿಕೊಂಡಿರುವ ಶಿಕ್ಷಕರುಗಳಿಗೆ ಅಕ್ಟೋಬರ್ 2023 ರಿಂದ ಫೆಬ್ರವರಿ 2024 ರ ಮಾಹೆಯ ವರೆಗಿನ ಬಾಕಿ ವೇತನ ಪಾವತಿಲು ಹಾಗೂ ಕೊರತೆ ಇರುವ ಅನುದಾನ ಬಿಡುಗಡೆ ಮಾಡುವ ಕುರಿತು ಸುತ್ತೋಲೆ ಹೊರಡಿಸಿದೆ.

ಏನಿದೆ ಸುತ್ತೋಲೆಯಲ್ಲಿ..?

2022 ನೇ ಸಾಲಿನ ಪದವೀಧರ ಪ್ರಾಥಮಿಕ ಶಿಕ್ಷಕರು (6 ರಿಂದ 8 ನೇ ತರಗತಿ) ಹುದ್ದೆಗೆ ಆಯ್ಕೆಯಾಗಿ ಕರ್ತವ್ಯಕ್ಕೆ ವರದಿ ಮಾಡಿಕೊಂಡಿರುವ ಶಿಕ್ಷಕರುಗಳಿಗೆ ಅಕ್ಟೋಬರ್ 2023 ರಿಂದ ಫೆಬ್ರವರಿ 2024 ರ ಮಾಹೆಯವರೆಗಿನ ಬಾಕಿ ವೇತನ ಪಾವತಿಲು ಹಾಗೂ ಕೊರತೆ ಇರುವ ಅನುದಾನವನ್ನು ಬಿಡುಗಡೆ ಮಾಡಲು ಹಾಗೂ 2023-24 ನೇ ಸಾಲಿನ ಬಾಕಿ ವೇತನ ಬಿಲ್ಲುಗಳನ್ನು ಸೆಳೆಯಲು ಆರ್ಥಿಕ ಇಲಾಖೆಯ ಸಹಮತಿ ವಡೆಯಬೇಕಾಗಿರುತ್ತದೆ. ಈ ಹಿನ್ನಲೆಯಲ್ಲಿ 2023-24 ನೇ ಸಾಲಿನ ವೇತನ ಬಾಕಿ ಸೆಳೆಯಲು ಅನುಮೋದನೆ ಹಾಗೂ ಕೊರತೆ ಇರುವ ಅನುದಾನ ಬಿಡುಗಡೆ ಮಾಡಲು ಕೋರಿಕೆಗಳಿವೆ.

2022 ನೇ ಸಾಲಿನ ಪದವೀಧರ ಪ್ರಾಥಮಿಕ ಶಿಕ್ಷಕರು (6 ರಿಂದ 8 ನೇ ತರಗತಿ) ಹುದ್ದೆಗೆ ಆಯ್ಕೆಯಾಗಿ ಕರ್ತವ್ಯಕ್ಕೆ ವರದಿ ಮಾಡಿಕೊಂಡಿರುವ ಶಿಕ್ಷಕರುಗಳಿಗೆ ಅಕ್ಟೋಬರ್ 2023 ರಿಂದ ಫೆಬ್ರವರಿ 2024 ರ ಮಾಹೆಯವರಗಿನ ಬಾಕಿ ವೇತನ ಸೆಳೆಯುವ ಲೆಕ್ಕಶೀರ್ಷಿಕೆಯಡಿ ಕೊರತೆಯಾಗಿರುವ ತಾಲ್ಲೂಕುವಾರು ಅನುದಾನದ ವಿವರಗಳನ್ನು ಜಿಲ್ಲಾ ಹಂತದಲ್ಲಿ ಪಡೆದು ಕ್ರೂಢೀಕರಿಸಿ 02 ದಿನಗಳಗಾಗಿ ಈ ಕಛೇರಿಗೆ ಸಲ್ಲಿಸಲು ಸೂಚಿಸಿದೆ.

 

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...