alex Certify BIG NEWS: ದಸರಾ ಬನ್ನಿ ಕೊಡುವ ನೆಪದಲ್ಲಿ ಕರೆದು PDO ಬರ್ಬರ ಹತ್ಯೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ದಸರಾ ಬನ್ನಿ ಕೊಡುವ ನೆಪದಲ್ಲಿ ಕರೆದು PDO ಬರ್ಬರ ಹತ್ಯೆ

ರಾಯಚೂರು: ದಸರಾ ಬನ್ನಿ ಕೊಡುವ ನೆಪದಲ್ಲಿ ಕರೆದು ಪಿಡಿಒ ಓರ್ವರನ್ನು ಬರ್ಬರವಾಗಿ ಹತ್ಯೆಗೈದಿರುವ ಘಟನೆ ರಾಯಚೂರು ಜಿಲ್ಲೆ ಲಿಂಗಸಗೂರು ತಾಲೂಕಿನ ಸೀಮೆ ಈರಣ್ಣ ದೇಗುಲದ ಬಳಿ ನಡೆದಿದೆ.

ಕೋಠಾ ಗ್ರಾಮ ಪಂಚಾಯಿತಿ ಪಿಡಿಒ ಗಜದಂಡಯ್ಯ ಕೊಲೆಯಾದ ವ್ಯಕ್ತಿ. ಹಳೆ ವೈಷಮ್ಯ ಹಿನ್ನೆಲೆಯಲ್ಲಿ ದುಷ್ಕರ್ಮಿಗಳು ಪಿಡಿಒ ನನ್ನು ಬರ್ಬರವಾಗಿ ಹತ್ಯೆ ಮಾಡಿದ್ದಾರೆ ಎನ್ನಲಾಗಿದೆ.

ಸ್ಥಳಕ್ಕೆ ಲಿಂಗಸಗೂರು ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...