alex Certify ಲಂಚ ಸ್ವೀಕರಿಸುವಾಗಲೇ ಬಲೆಗೆ ಬಿದ್ದ ಪಿಡಿಒ: ವಶಕ್ಕೆ ಪಡೆದ ಲೋಕಾಯುಕ್ತ ಪೊಲೀಸರಿಂದ ವಿಚಾರಣೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಲಂಚ ಸ್ವೀಕರಿಸುವಾಗಲೇ ಬಲೆಗೆ ಬಿದ್ದ ಪಿಡಿಒ: ವಶಕ್ಕೆ ಪಡೆದ ಲೋಕಾಯುಕ್ತ ಪೊಲೀಸರಿಂದ ವಿಚಾರಣೆ

ವಿಜಯಪುರ: 15 ಸಾವಿರ ರೂಪಾಯಿ ಲಂಚ ಸ್ವೀಕರಿಸುತ್ತಿದ್ದ ವಿಜಯಪುರ ಜಿಲ್ಲೆ ಬಸವನಬಾಗೇವಾಡಿ ತಾಲೂಕಿನ ಹುಣಶ್ಯಾಳ ಗ್ರಾಮದ ಪಿಡಿಒ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.

ಪಿಡಿಒ ಸಂಗಮೇಶ್ ಬಲೆಗೆ ಬಿದ್ದವರು ಎಂದು ಹೇಳಲಾಗಿದೆ. ಲಂಚ ಸ್ವೀಕರಿಸುತ್ತಿದ್ದ ಸಂಗಮೇಶ್ ಅವರನ್ನು ವಶಕ್ಕೆ ಪಡೆದ ಲೋಕಾಯುಕ್ತ ಪೊಲೀಸರು ವಿಚಾರಣೆ ನಡೆಸಿದ್ದಾರೆ. ಡಿ.ವೈ.ಎಸ್.ಪಿ. ಸುರೇಶ್ ರೆಡ್ಡಿ, ಇನ್ಸ್ ಪೆಕ್ಟರ್ ಆನಂದ್ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ. ಹೆಚ್ಚಿನ ವಿವರ ನಿರೀಕ್ಷಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...