alex Certify BREAKING : ದೆಹಲಿಯ ಜವಾಹರಲಾಲ್ ನೆಹರು ಸ್ಟೇಡಿಯಂನಲ್ಲಿ ಪೆಂಡಾಲ್ ಕುಸಿತ ; ಹಲವರು ಸಿಲುಕಿರುವ ಶಂಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ದೆಹಲಿಯ ಜವಾಹರಲಾಲ್ ನೆಹರು ಸ್ಟೇಡಿಯಂನಲ್ಲಿ ಪೆಂಡಾಲ್ ಕುಸಿತ ; ಹಲವರು ಸಿಲುಕಿರುವ ಶಂಕೆ

ನವದೆಹಲಿ : ದೆಹಲಿಯ ಜವಾಹರಲಾಲ್ ನೆಹರು ಸ್ಟೇಡಿಯಂನಲ್ಲಿ ಪೆಂಡಾಲ್ ಕುಸಿದಿದ್ದು, ಹಲವರು ಸಿಲುಕಿರುವ ಶಂಕೆ ವ್ಯಕ್ತವಾಗಿದೆ.

ಪ್ರಾಥಮಿಕ ವರದಿಗಳ ಪ್ರಕಾರ, ರಾಷ್ಟ್ರ ರಾಜಧಾನಿಯ ಜವಾಹರಲಾಲ್ ನೆಹರು ಕ್ರೀಡಾಂಗಣದಲ್ಲಿ ಶನಿವಾರ ಬೆಳಿಗ್ಗೆ ಪೆಂಡಾಲ್ ಕುಸಿದಿದೆ. ಕ್ರೀಡಾಂಗಣದ ಗೇಟ್ ನಂ.2ರಲ್ಲಿ ಈ ಘಟನೆ ನಡೆದಿದೆ. ಅಗ್ನಿಶಾಮಕ ದಳದ ವಾಹನಗಳು ಮತ್ತು ಆಂಬ್ಯುಲೆನ್ಸ್ ಗಳು ಈಗಾಗಲೇ ಸ್ಥಳದಲ್ಲಿದ್ದು, ರಕ್ಷಣಾ ಕಾರ್ಯ ನಡೆಸುತ್ತಿದೆ ಎಂದು ತಿಳಿದು ಬಂದಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

 

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...