
ಸಾರ್ವಜನಿಕ ಬ್ಯಾಂಕ್ ಗಳಲ್ಲಿ ನಿವೃತ್ತ ವೇತನ/ಕುಟುಂಬ ಪಿಂಚಣಿ ಪಡೆಯುತ್ತಿರುವ ಪಿಂಚಣಿದಾರರು ಪ್ರತೀ ವರ್ಷ ನವೆಂಬರ್ ತಿಂಗಳಲ್ಲಿ ಜೀವಂತ ಪ್ರಮಾಣ ಪತ್ರ ನೀಡಬೇಕು ಎಂದು ಸರ್ಕಾರ ಆದೇಶ ಹೊರಡಿಸಿದೆ.
ಖಜಾನೆ ಮೂಲಕ ಪಾವತಿಸುತ್ತಿರುವ ಸ್ಥಳೀಯ ಸಂಸ್ಥೆಗಳ ಪಿಂಚಣಿದಾರರ/ ಕುಟುಂಬ ಪಿಂಚಣಿದಾರರು ಸೇರಿದಂತೆ ನವೆಂಬರ್ ತಿಂಗಳಲ್ಲಿ ಖಜಾನೆಗೆ ಸಲ್ಲಿಸುವಂತೆ ಆರ್ಥಿಕ ಇಲಾಖೆಯ ಜಂಟಿ ಕಾರ್ಯದರ್ಶಿ ಅವರು ತಿಳಿಸಿದ್ದಾರೆ.