alex Certify ಪಿಂಚಣಿದಾರರಿಗೆ ಮುಖ್ಯ ಮಾಹಿತಿ: ನವೆಂಬರ್ ನಲ್ಲಿ ʼಜೀವಂತ ಪ್ರಮಾಣ ಪತ್ರʼ ಸಲ್ಲಿಸಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪಿಂಚಣಿದಾರರಿಗೆ ಮುಖ್ಯ ಮಾಹಿತಿ: ನವೆಂಬರ್ ನಲ್ಲಿ ʼಜೀವಂತ ಪ್ರಮಾಣ ಪತ್ರʼ ಸಲ್ಲಿಸಿ

ಸಾರ್ವಜನಿಕ ಬ್ಯಾಂಕ್ ಗಳಲ್ಲಿ ನಿವೃತ್ತ ವೇತನ/ಕುಟುಂಬ ಪಿಂಚಣಿ ಪಡೆಯುತ್ತಿರುವ ಪಿಂಚಣಿದಾರರು ಪ್ರತೀ ವರ್ಷ ನವೆಂಬರ್ ತಿಂಗಳಲ್ಲಿ ಜೀವಂತ ಪ್ರಮಾಣ ಪತ್ರ ನೀಡಬೇಕು ಎಂದು ಸರ್ಕಾರ ಆದೇಶ ಹೊರಡಿಸಿದೆ.

ಖಜಾನೆ ಮೂಲಕ ಪಾವತಿಸುತ್ತಿರುವ ಸ್ಥಳೀಯ ಸಂಸ್ಥೆಗಳ ಪಿಂಚಣಿದಾರರ/ ಕುಟುಂಬ ಪಿಂಚಣಿದಾರರು ಸೇರಿದಂತೆ ನವೆಂಬರ್ ತಿಂಗಳಲ್ಲಿ ಖಜಾನೆಗೆ ಸಲ್ಲಿಸುವಂತೆ ಆರ್ಥಿಕ ಇಲಾಖೆಯ ಜಂಟಿ ಕಾರ್ಯದರ್ಶಿ ಅವರು ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...