alex Certify ಜನಸಾಮಾನ್ಯರಿಗೆ ಮತ್ತೆ ಶಾಕ್ : ಸಕ್ಕರೆ ಬೆಲೆಯಲ್ಲಿ ಭಾರೀ ಏರಿಕೆ! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಜನಸಾಮಾನ್ಯರಿಗೆ ಮತ್ತೆ ಶಾಕ್ : ಸಕ್ಕರೆ ಬೆಲೆಯಲ್ಲಿ ಭಾರೀ ಏರಿಕೆ!

ನವದಹೆಲಿ : ಈಗಾಗಲೇ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ತತ್ತರಿಸಿರುವ ಜನಸಾಮಾನ್ಯರಿಗೆ ಮತ್ತೆ ಶಾಕ್, ದೇಶದಲ್ಲಿ ಸಕ್ಕರೆ ದರ ಶೇ. 3 ರಷ್ಟು ಏರಿಕೆಯಾಗಿದೆ.

ದೇಶಾದ್ಯಂತ ಮಳೆ ಕೊರತೆಯಿಂದ ಕಬ್ಬು ಬೆಳೆ ಮೇಲೆ ಪರಿಣಾಮ ಬೀರಿದೆ. ಇದರಿಂದಾಗಿ ಸಕ್ಕರೆ ದರ ಶೇ.3 ರಷ್ಟು ಏರಿಕೆಯಾಗಿದೆ. ಕಳೆದ 6 ವರ್ಷಗಳಲ್ಲೇ ಇದು ಅತಿ ಹೆಚ್ಚು ಏರಿಕೆಯಾಗಿದೆ. ಸಕ್ಕರೆ ದರ ಹೆಚ್ಚಳದ ಹಿನ್ನೆಲೆಯಲ್ಲಿ ಇತರೆ ಆಹಾರ ಪದಾರ್ಥಗಳ ಬೆಲೆಯೂ ಹೆಚ್ಚಳವಾಗುವ ಸಾಧ್ಯತೆ ಇದೆ.

ಸದ್ಯ ಪ್ರತಿ ಮೆಟ್ರಿಕ್ ಟನ್ ಸಕ್ಕರೆ ದರವು 37,760 ರೂ. ಗಳಿಗೆ ಏರಿಕೆ ಕಂಡಿದೆ. ಬೇಡಿಕೆಯಷ್ಟು ಸಕ್ಕರೆ ಉತ್ಪಾದನೆಯಾಗದಿದ್ದರೆ ಸಕ್ಕರೆ ಬೆಲೆ ಮುಂದಿನ ದಿನಗಳಲ್ಲಿ ಮತ್ತಷ್ಟು ಹೆಚ್ಚಳವಾಗುವ ಸಾಧ್ಯತೆ ಇದೆ ಎನ್ನಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...