alex Certify BREAKING : ಬೆಂಗಳೂರಲ್ಲಿ ಹಾಡಹಗಲೇ ‘ಡೆಲಿವರಿ ಬಾಯ್’ ಗೆ ಹಿಗ್ಗಾಮುಗ್ಗಾ ಥಳಿಸಿದ ಪುಂಡರು..! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಬೆಂಗಳೂರಲ್ಲಿ ಹಾಡಹಗಲೇ ‘ಡೆಲಿವರಿ ಬಾಯ್’ ಗೆ ಹಿಗ್ಗಾಮುಗ್ಗಾ ಥಳಿಸಿದ ಪುಂಡರು..!

ಬೆಂಗಳೂರು : ಡೆಲಿವರಿ ಬಾಯ್ ಗೆ ಪುಂಡರು  ಹಿಗ್ಗಾಮುಗ್ಗಾ ಥಳಿಸಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಜಯನಗರದ ಸೌತ್ ಎಂಡ್ ಸರ್ಕಲ್ ನಲ್ಲಿ ಈ ಘಟನೆ ನಡೆದಿದೆ. ಹೊಟ್ಟೆ ಹಾಗೂ ಮುಖಕ್ಕೆ ಜನರು ಪಂಚ್ ಕೊಟ್ಟು ಹಿಗ್ಗಾಮುಗ್ಗಾ ಥಳಿಸಿದ್ದಾರೆ. ಘಟನೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಘಟನೆಯ ದೃಶ್ಯಾವಳಿಗಳು ಸ್ಥಳೀಯರ ಮೊಬೈಲ್ ನಲ್ಲಿ ಸೆರೆಯಾಗಿದೆ.

ಡೆಲಿವರಿ ಬಾಯ್ ಮೇಲೆ ರೌಡಿಗಳಂತೆ ಮುಗಿಬಿದ್ದ ಕೆಲವರು ಮನಸೋ ಇಚ್ಚೆ ಹಲ್ಲೆ ನಡೆಸಿದ್ದಾರೆ. ಘಟನೆಗೆ ವ್ಯಾಪಕ ಖಂಡನೆ ವ್ಯಕ್ತವಾಗಿದ್ದು, ಡೆಲಿವರಿ ಬಾಯ್ ತಪ್ಪು ಮಾಡಿದರೆ ಪೊಲೀಸರಿಗೆ ಒಪ್ಪಿಸಬೇಕು. ಜನರು ಕಾನೂನು ಕೈಗೆ ತೆಗೆದುಕೊಂಡಿದ್ದು ತಪ್ಪು ಎಂದು ಕೆಲವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

 

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...