alex Certify ಮಧುಮೇಹ ಸಮಸ್ಯೆಯಿಂದ ಬಳಲುತ್ತಿರುವವರು ಈ ಎಣ್ಣೆ ಬಳಸಿ ಆಹಾರ ತಯಾರಿಸಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮಧುಮೇಹ ಸಮಸ್ಯೆಯಿಂದ ಬಳಲುತ್ತಿರುವವರು ಈ ಎಣ್ಣೆ ಬಳಸಿ ಆಹಾರ ತಯಾರಿಸಿ

ಇತ್ತೀಚಿನ ದಿನಗಳಲ್ಲಿ ಜನರ ಬದಲಾದ ಜೀವನಶೈಲಿ, ಆಹಾರದಿಂದಾಗಿ ಹೆಚ್ಚಿನವರು ಮಧುಮೇಹ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಈ ಸಮಸ್ಯೆಯನ್ನು ಆಹಾರದ ಮೂಲಕವು ನಾವು ನಿಯಂತ್ರಿಸಬಹುದು. ಆದಕಾರಣ ಮಧುಮೇಹ ಸಮಸ್ಯೆಯಿಂದ ಬಳಲುತ್ತಿರುವವರು ಈ ಎಣ್ಣೆಯಿಂದ ಆಹಾರ ತಯಾರಿಸಿ ತಿನ್ನಿ.

*ಆಲಿವ್ ಆಯಿಲ್ ನಲ್ಲಿರುವ ಪೋಷಕಾಂಶಗಳು ಇನ್ಸುಲಿನ್ ಪ್ರತಿರೋಧವನ್ನು ತಡೆಗಟ್ಟಲು ಮತ್ತು ಕೊಲೆಸ್ಟ್ರಾಲ್ ಮಟ್ಟವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ.

*ವಾಲ್ನಟ್ ಆಯಿಲ್ ನಲ್ಲಿರುವ ಕೊಬ್ಬಿನಾಮ್ಲಗಳು ಹೃದಯದ ಆರೋಗ್ಯವನ್ನು ಸುಧಾರಿಸುತ್ತದೆ. ಮತ್ತು ರಕ್ತದಲ್ಲಿರುವ ಸಕ್ಕರೆ ಮಟ್ಟವನ್ನು ಕಡಿಮೆ ಮಾಡುತ್ತದೆ.

*ಅಗಸೆಬೀಜದ ಎಣ್ಣೆ ಯಲ್ಲಿ ಫೈಬರ್ ಸಮೃದ್ಧವಾಗಿದೆ. ಇವು ಆಹಾರದಲ್ಲಿನ ಗ್ಲೂಕೋಸ್ ನ್ನು ಜೀರ್ಣಿಸಿಕೊಳ್ಳಲು ಮತ್ತು ರಕ್ತಕ್ಕೆ ನಿಧಾನವಾಗಿ ಬಿಡುಗಡೆ ಮಾಡಲು ಮತ್ತು ರಕ್ತದಲ್ಲಿನ ಸಕ್ಕರೆ ಮಟ್ಟದಲ್ಲಿ ಒಂದೇ ಸಮನೆ ಏರಿಕೆಯಾಗುವುದು ತಪ್ಪಿಸಲು ಸಹಾಯ ಮಾಡುತ್ತದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...