alex Certify BIG BREAKING NEWS: 5, 8, 9, 11ನೇ ತರಗತಿ ಬೋರ್ಡ್ ಪರೀಕ್ಷೆಗೆ ಅನುಮತಿ: ಹೈಕೋರ್ಟ್ ಆದೇಶ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING NEWS: 5, 8, 9, 11ನೇ ತರಗತಿ ಬೋರ್ಡ್ ಪರೀಕ್ಷೆಗೆ ಅನುಮತಿ: ಹೈಕೋರ್ಟ್ ಆದೇಶ

ಬೆಂಗಳೂರು: 5, 8 , 9, 11ನೇ ತರಗತಿಗಳ ಬೋರ್ಡ್ ಪರೀಕ್ಷೆಗೆ ಅನುಮತಿ ನೀಡಲಾಗಿದೆ.

ಹೈಕೋರ್ಟ್ ಏಕ ಸದಸ್ಯ ಪೀಠ ಈ ತರಗತಿಗಳ ಬೋರ್ಡ್ ಪರೀಕ್ಷೆಯನ್ನು ರದ್ದುಪಡಿಸಿತ್ತು.

ಏಕ ಸದಸ್ಯ ಪೀಠದ ಆದೇಶಕ್ಕೆ ವಿಭಾಗೀಯ ಪೀಠ ತಡೆ ನೀಡಿದೆ.

ವಿಭಾಗೀಯ ಪೀಠಕ್ಕೆ ರಾಜ್ಯ ಸರ್ಕಾರದಿಂದ ಮೇಲ್ಮನವಿ ಸಲ್ಲಿಸಲಾಗಿತ್ತು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...