alex Certify ಬಂಕ್ ನಲ್ಲಿ ಪೆಟ್ರೋಲ್ ಹಾಕಿಸುವಾಗಲೇ ನಡೆದಿದೆ ಆಘಾತಕಾರಿ ಘಟನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬಂಕ್ ನಲ್ಲಿ ಪೆಟ್ರೋಲ್ ಹಾಕಿಸುವಾಗಲೇ ನಡೆದಿದೆ ಆಘಾತಕಾರಿ ಘಟನೆ

ಹುಬ್ಬಳ್ಳಿ: ಪೆಟ್ರೋಲ್ ಬಂಕ್ ನಲ್ಲಿ ಮಾರುತಿ ಓಮ್ನಿಗೆ ಪೆಟ್ರೋಲ್ ಹಾಕುವ ಸಂದರ್ಭದಲ್ಲಿ ಆಕಸ್ಮಿಕವಾಗಿ ಬೆಂಕಿ ತಗುಲಿದ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.

ಹಳೆ ಹುಬ್ಬಳ್ಳಿ ಪೊಲೀಸ್ ಠಾಣೆ ಎದುರಿನ ಪೆಟ್ರೋಲ್ ಬಂಕ್ ನಲ್ಲಿ ಘಟನೆ ನಡೆದಿದ್ದು, ಅದೃಷ್ಟವಶಾತ್ ಯಾವುದೇ ದೊಡ್ಡ ಪ್ರಮಾಣದ ಹಾನಿಯಾಗಿಲ್ಲ. ಪೆಟ್ರೋಲ್ ಹಾಕುವಾಗ ಆಕಸ್ಮಿಕವಾಗಿ ಬೆಂಕಿ ತಗಲಿದ್ದು, ಮಾಹಿತಿ ತಿಳಿದ ಕೂಡಲೇ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿಯನ್ನು ನಂದಿಸಿದ್ದಾರೆ. ಇದರಿಂದಾಗಿ ದೊಡ್ಡ ಅನಾಹುತ ತಪ್ಪಿದಂತಾಗಿದೆ. ಸ್ಥಳದಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...