alex Certify ಪೆಟ್ರೋಲ್ ಸೆಸ್ ನಿಂದ 27 ಲಕ್ಷ ಕೋಟಿ ರೂ. ಸಂಗ್ರಹಿಸಿದ ಕೇಂದ್ರ: ರಣದೀಪ್ ಸುರ್ಜೇವಾಲಾ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪೆಟ್ರೋಲ್ ಸೆಸ್ ನಿಂದ 27 ಲಕ್ಷ ಕೋಟಿ ರೂ. ಸಂಗ್ರಹಿಸಿದ ಕೇಂದ್ರ: ರಣದೀಪ್ ಸುರ್ಜೇವಾಲಾ

ಬೆಂಗಳೂರು: ತೈಲ ಬೆಲೆ ಕಡಿಮೆ ಮಾಡುವಂತೆ ಪ್ರಧಾನಿ ನರೇಂದ್ರ ಮೋದಿ ಅವರು ಬಿಜೆಪಿಯೇತರ ಪಕ್ಷಗಳ ಆಡಳಿತ ಇರುವ ರಾಜ್ಯಗಳಿಗೆ ಹೇಳಿದ್ದಾರೆ. ಮೊದಲು ಅವರು ಭ್ರಷ್ಟಾಚಾರದ ಬಗ್ಗೆ ಮಾತನಾಡಲಿ ಎಂದು ಬೆಂಗಳೂರಿನಲ್ಲಿ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೆವಾಲಾ ಹೇಳಿದ್ದಾರೆ.

ಪೆಟ್ರೋಲ್ ಮೇಲಿನ ಸೆಸ್ ಯಾವಾಗ ಕಡಿಮೆ ಮಾಡುತ್ತೀರಿ? ಡಾ. ಮನಮೋಹನ್ ಸಿಂಗ್ ಪ್ರಧಾನಿಯಾಗಿದ್ದ ಅವಧಿಯಲ್ಲಿ ತೈಲ ಬೆಲೆ ಎಷ್ಟಿತ್ತು? ಈಗ ಎಷ್ಟಿದೆ? ಯಾವಾಗ ಇದನ್ನು ಕಡಿಮೆ ಮಾಡುತ್ತೀರಿ? ಎಂದು ಪ್ರಶ್ನಿಸಿದ ಅವರು, ಸೆಸ್ ನಿಂದ ಕೇಂದ್ರ ಸರ್ಕಾರ 27 ಲಕ್ಷ ಕೋಟಿ ರೂಪಾಯಿ ಸಂಗ್ರಹಿಸಿದೆ ಎಂದು ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...