alex Certify BREAKING : ಪೆಟ್ರೋಲ್-ಡೀಸೆಲ್ ಬೆಲೆ ಏರಿಕೆ : ಇಂದು ಮಧ್ಯಾಹ್ನ 12:30 ಕ್ಕೆ ಸಿಎಂ ಸಿದ್ದರಾಮಯ್ಯ ಮಹತ್ವದ ಸುದ್ದಿಗೋಷ್ಟಿ..! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಪೆಟ್ರೋಲ್-ಡೀಸೆಲ್ ಬೆಲೆ ಏರಿಕೆ : ಇಂದು ಮಧ್ಯಾಹ್ನ 12:30 ಕ್ಕೆ ಸಿಎಂ ಸಿದ್ದರಾಮಯ್ಯ ಮಹತ್ವದ ಸುದ್ದಿಗೋಷ್ಟಿ..!

ಬೆಂಗಳೂರು : ರಾಜ್ಯದಲ್ಲಿ ಪೆಟ್ರೋಲ್-ಡೀಸೆಲ್ ಬೆಲೆ ಏರಿಕೆ ಹಿನ್ನೆಲೆ ಬಿಜೆಪಿ ರಾಜ್ಯಾದ್ಯಂತ ಇಂದು ಪ್ರತಿಭಟನೆಗೆ ಕರೆ ನೀಡಿದೆ. ಈ ಬೆನ್ನಲ್ಲೇ ಇಂದು ಮಧ್ಯಾಹ್ನ 12:30 ಕ್ಕೆ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಮಹತ್ವದ ಸುದ್ದಿಗೋಷ್ಟಿ ನಡೆಯಲಿದೆ.

ರಾಜ್ಯದಲ್ಲಿ ಪೆಟ್ರೋಲ್-ಡೀಸೆಲ್ ಬೆಲೆ ಏರಿಕೆ ಹಿನ್ನೆಲೆ ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ಮಧ್ಯಾಹ್ನ 12:30 ಕ್ಕೆ ಸುದ್ದಿಗೋಷ್ಟಿ ಕರೆದಿರುವ ಸಿಎಂ ಸಿದ್ದರಾಮಯ್ಯ ತೈಲ ಬೆಲೆ ಏರಿಕೆ ಬಗ್ಗೆ ಸ್ಪಷ್ಟನೆ ನೀಡುವ ಸಾಧ್ಯತೆಯಿದೆ.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...