alex Certify ಕಾರ್ ಗೆ ಪೆಟ್ರೋಲ್ ತುಂಬಿಸುವಾಗಲೇ ಬ್ಯಾಟರಿ ಸ್ಪೋಟ, ಬೆಂಕಿ: ಅನಾಹುತ ತಪ್ಪಿಸಿದ ಬಂಕ್ ಸಿಬ್ಬಂದಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕಾರ್ ಗೆ ಪೆಟ್ರೋಲ್ ತುಂಬಿಸುವಾಗಲೇ ಬ್ಯಾಟರಿ ಸ್ಪೋಟ, ಬೆಂಕಿ: ಅನಾಹುತ ತಪ್ಪಿಸಿದ ಬಂಕ್ ಸಿಬ್ಬಂದಿ

ಚಿಕ್ಕಮಗಳೂರು: ಪೆಟ್ರೋಲ್ ತುಂಬಿಸುವಾಗ ಕಾರ್ ಬ್ಯಾಟರಿ ಬ್ಲಾಸ್ಟ್ ಆಗಿ ಬೆಂಕಿ ಹೊತ್ತಿಕೊಂಡಿದೆ. ಪೆಟ್ರೋಲ್ ಬಂಕ್ ಸಿಬ್ಬಂದಿಯ ಮುನ್ನೆಚ್ಚರಿಕೆ ಕ್ರಮದಿಂದಾಗಿ ಭಾರಿ ಅನಾಹುತ ತಪ್ಪಿದೆ.

ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ದೊಡ್ಡಘಟ್ಟ ಸಮೀಪದ ರಿಲಯನ್ಸ್ ಪೆಟ್ರೋಲ್ ಬಂಕ್ ನಲ್ಲಿ ಘಟನೆ ನಡೆದಿದೆ. ಆಕಸ್ಮಿಕವಾಗಿ ಬ್ಯಾಟರಿ ಸ್ಪೋಟಿಸಿ ಬೆಂಕಿ ತಗುಲಿದೆ. ಪೆಟ್ರೋಲ್ ಬಂಕ್ ಸಿಬ್ಬಂದಿ ಕೂಡಲೇ ಬೆಂಕಿಯನ್ನು ನಂದಿಸಿ ಅನಾಹುತ ತಪ್ಪಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...