ಕಳೆದ ಮೂರು ತಿಂಗಳಿನಿಂದ ಪೆಟ್ರೋಲ್ ಹಾಗೂ ಡೀಸೆಲ್ ದರಗಳಲ್ಲಿ ಯಾವುದೇ ವ್ಯತ್ಯಾಸ ಕಂಡು ಬಂದಿಲ್ಲ. ಭಾರತೀಯ ತೈಲ ಕಂಪನಿಗಳು ಅಂತರಾಷ್ಟ್ರೀಯ ಮಾರುಕಟ್ಟೆಗೆ ಅನುಗುಣವಾಗಿ ಪೆಟ್ರೋಲ್ – ಡೀಸೆಲ್ ದರ ನಿಗದಿಪಡಿಸುತ್ತಿದ್ದು, ಕಚ್ಚಾ ತೈಲದ ಬೆಲೆ ಇಳಿಕೆಯಾಗಿದ್ದರೂ ಸಹ ಅದರ ಪ್ರಯೋಜನ ವಾಹನ ಸವಾರರಿಗೆ ಸಿಗುತ್ತಿಲ್ಲ.
ಎಂದಿನಂತೆ ಭಾರತೀಯ ತೈಲ ಕಂಪನಿಗಳು ಇಂದು ಬೆಳಿಗ್ಗೆ 6:00 ಗಂಟೆಗೆ ದೇಶದ ಪ್ರಮುಖ ನಗರಗಳಲ್ಲಿನ ಪೆಟ್ರೋಲ್ ಹಾಗೂ ಡೀಸೆಲ್ ದರದ ವಿವರವನ್ನು ಪ್ರಕಟಿಸಿದ್ದು ಅದರ ವಿವರ ಇಲ್ಲಿದೆ.
ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಪೆಟ್ರೋಲ್ ದರ ಪ್ರತಿ ಲೀಟರ್ ಗೆ 96.72 ರೂಪಾಯಿಗಳಾಗಿದ್ದು, ಡೀಸೆಲ್ ದರ 89.62 ರೂಪಾಯಿಗಳಾಗಿದೆ.
ಇನ್ನು ವಾಣಿಜ್ಯ ನಗರಿ ಮುಂಬೈನಲ್ಲಿ ಪೆಟ್ರೋಲ್ ದರ ಪ್ರತಿ ಲೀಟರ್ ಗೆ 106.31 ರೂಪಾಯಿಗಳಾಗಿದ್ದು, ಡೀಸೆಲ್ ದರ 94.27 ರೂಪಾಯಿಗಳಾಗಿದೆ.
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಪೆಟ್ರೋಲ್ ದರ ಪ್ರತಿ ಲೀಟರ್ ಗೆ 101.94 ರೂಪಾಯಿಗಳಾಗಿದ್ದು, ಡೀಸೆಲ್ ದರ ಪ್ರತಿ ಲೀಟರ್ ಗೆ 87.89 ರೂಪಾಯಿಗಳಾಗಿದೆ.
ಚೆನ್ನೈನಲ್ಲಿ ಪೆಟ್ರೋಲ್ ದರ ಪ್ರತಿ ಲೀಟರ್ ಗೆ 102.63 ರೂಪಾಯಿಗಳಾಗಿದ್ದು, ಡೀಸೆಲ್ ದರ ಪ್ರತಿ ಲೀಟರ್ ಗೆ 94.24 ರೂಪಾಯಿಗಳಾಗಿದೆ.
ಕೊಲ್ಕತ್ತದಲ್ಲಿ ಪೆಟ್ರೋಲ್ ದರ ಪ್ರತಿ ಲೀಟರ್ ಗೆ 106.03 ರೂಪಾಯಿಗಳಾಗಿದ್ದು, ಡೀಸೆಲ್ ದರ ಪ್ರತಿ ಲೀಟರ್ ಗೆ 92.76 ರೂಪಾಯಿಗಳಾಗಿದೆ.
ಹೈದರಾಬಾದಿನಲ್ಲಿ ಪೆಟ್ರೋಲ್ ದರ ಪ್ರತಿ ಲೀಟರ್ ಗೆ 109.66 ರೂಪಾಯಿಗಳಾಗಿದ್ದು, ಡೀಸೆಲ್ ದರ ಪ್ರತಿ ಲೀಟರ್ ಗೆ 97.82 ರೂಪಾಯಿಗಳಾಗಿದೆ.
ಭೋಪಾಲ್ ನಲ್ಲಿ ಪೆಟ್ರೋಲ್ ದರ ಪ್ರತಿ ಲೀಟರ್ ಗೆ 108.65 ರೂಪಾಯಿಗಳಾಗಿದ್ದು, ಡೀಸೆಲ್ ದರ ಪ್ರತಿ ಲೀಟರ್ ಗೆ 93.90 ರೂಪಾಯಿಗಳಾಗಿದೆ.
ಗುಜರಾತಿನ ಗಾಂಧಿನಗರದಲ್ಲಿ ಪೆಟ್ರೋಲ್ ದರ ಪ್ರತಿ ಲೀಟರ್ ಗೆ 96.63 ರೂಪಾಯಿಗಳಾಗಿದ್ದು, ಡೀಸೆಲ್ ದರ ಪ್ರತಿ ಲೀಟರ್ ಗೆ 92.38 ರೂಪಾಯಿಗಳಾಗಿದೆ.
ತಿರುವನಂತಪುರಂನಲ್ಲಿ ಪೆಟ್ರೋಲ್ ದರ ಪ್ರತಿ ಲೀಟರ್ ಗೆ 107.71 ರೂಪಾಯಿಗಳಾಗಿದ್ದು, ಡೀಸೆಲ್ ದರ ಪ್ರತಿ ಲೀಟರ್ ಗೆ 96.52 ರೂಪಾಯಿಗಳಾಗಿದೆ.
ಲಕ್ನೋದಲ್ಲಿ ಪೆಟ್ರೋಲ್ ದರ ಪ್ರತಿ ಲೀಟರ್ ಗೆ 96.57 ರೂಪಾಯಿಗಳಾಗಿದ್ದು, ಡೀಸೆಲ್ ದರ ಪ್ರತಿ ಲೀಟರ್ ಗೆ 89.76 ರೂಪಾಯಿಗಳಾಗಿದೆ.
ಗೌಹಾತಿಯಲ್ಲಿ ಪೆಟ್ರೋಲ್ ದರ ಪ್ರತಿ ಲೀಟರ್ ಗೆ 96.01 ರೂಪಾಯಿಗಳಾಗಿದ್ದು, ಡೀಸೆಲ್ ದರ ಪ್ರತಿ ಲೀಟರ್ ಗೆ 83.94 ರೂಪಾಯಿಗಳಾಗಿದೆ.