ಬೆಂಗಳೂರು : PGAYUSH 2025 ಕೋರ್ಸ್ಗಳ ಪ್ರವೇಶಕ್ಕೆ ಮೊದಲ ಸುತ್ತಿನ ಸೀಟು ಹಂಚಿಕೆಯ ತಾತ್ಕಾಲಿಕ ಫಲಿತಾಂಶವನ್ನು ಪ್ರಕಟಿಸಲಾಗಿದೆ.
ನ.12ರ ಮಧ್ಯಾಹ್ನ 2ಕ್ಕೆ ಅಂತಿಮ ಫಲಿತಾಂಶ ಪ್ರಕಟಿಸಲಾಗುತ್ತದೆ. ಅಭ್ಯರ್ಥಿಗಳು, ಛಾಯ್ಸ್ ದಾಖಲಿಸಬೇಕು. ನಂತರ ಶುಲ್ಕ ಪಾವತಿಸಿ ಕಾಲೇಜಿಗೆ ವರದಿ ಮಾಡಿಕೊಳ್ಳಲು ನ.14ರವರೆಗೆ ಅವಕಾಶ ನೀಡಲಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ತಿಳಿಸಿದೆ.
#PGAYUSH-25 ಕೋರ್ಸ್ಗಳ ಪ್ರವೇಶಕ್ಕೆ ಮೊದಲ ಸುತ್ತಿನ ಸೀಟು ಹಂಚಿಕೆಯ ತಾತ್ಕಾಲಿಕ ಫಲಿತಾಂಶವನ್ನು ಪ್ರಕಟಿಸಲಾಗಿದೆ.
ನ.12ರ ಮಧ್ಯಾಹ್ನ 2ಕ್ಕೆ ಅಂತಿಮ ಫಲಿತಾಂಶ ಪ್ರಕಟಿಸಲಾಗುತ್ತದೆ.
ಅಭ್ಯರ್ಥಿಗಳು, ಛಾಯ್ಸ್ ದಾಖಲಿಸಬೇಕು. ನಂತರ ಶುಲ್ಕ ಪಾವತಿಸಿ ಕಾಲೇಜಿಗೆ ವರದಿ ಮಾಡಿಕೊಳ್ಳಲು ನ.14ರವರೆಗೆ ಅವಕಾಶ.@CMofKarnataka @drmcsudhakar— ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) (@KEA_karnataka) November 11, 2024