alex Certify ಸೆ.24 ರಿಂದ ‘PGCET’ ಪರೀಕ್ಷೆ ಆರಂಭ : ಪರೀಕ್ಷಾ ಕೇಂದ್ರಗಳ ಸುತ್ತಮುತ್ತ ನಿಷೇಧಾಜ್ಞೆ ಜಾರಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸೆ.24 ರಿಂದ ‘PGCET’ ಪರೀಕ್ಷೆ ಆರಂಭ : ಪರೀಕ್ಷಾ ಕೇಂದ್ರಗಳ ಸುತ್ತಮುತ್ತ ನಿಷೇಧಾಜ್ಞೆ ಜಾರಿ

ಶಿವಮೊಗ್ಗ : ಸೆ.24 ರಿಂದ ಪಿಜಿಸಿಇಟಿ ಪರೀಕ್ಷೆ ಆರಂಭವಾಗಲಿದ್ದು, ಪರೀಕ್ಷಾ ಕೇಂದ್ರಗಳ ಸುತ್ತಮುತ್ತ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಆರ್ ನಿಷೇಧಾಜ್ಞೆ ಜಾರಿಗೊಳಿಸಿ ಆದೇಶಿಸಿದ್ದಾರೆ.

ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವತಿಯಿಂದ ದಿ: 24-09-2023 ರಂದು 2023 ನೇ ಸಾಲಿನ ಪಿಜಿಸಿಇಟಿ ಪರೀಕ್ಷೆಗಳು ನಗರದ 08 ಕೇಂದ್ರಗಳಲ್ಲಿ ನಡೆಯಲಿದ್ದು, ಪರೀಕ್ಷೆಗಳು ಪಾರದರ್ಶಕವಾಗಿ, ಅಹಿತಕರ ಘಟನೆಗಳಿಗೆ ಅವಕಾಶ ನೀಡದಂತೆ ಅಗತ್ಯ ಮುಂಜಾಗ್ರತಾ ಕ್ರಮವಾಗಿ ಪರೀಕ್ಷಾ ಕೇಂದ್ರಗಳ ಸುತ್ತಲಿನ 200 ಮೀ ಫಾಸಲೆಯವರೆಗೆ ಬೆಳಿಗ್ಗೆ 9.30 ರಿಂದ ಸಂಜೆ 5 ಗಂಟೆ ವರೆಗೆ ಸಿಆರ್ಪಿಸಿ ಸೆಕ್ಷನ್ ರನ್ವಯ ನಿಬಂಧನೆಗಳನ್ನು ವಿಧಿಸಿ ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಆರ್ ನಿಷೇಧಾಜ್ಞೆ ಜಾರಿಗೊಳಿಸಿ ಆದೇಶಿಸಿದ್ದಾರೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...