alex Certify ಪವರ್ ಗ್ರಿಡ್ ಕಾರ್ಪೊರೇಷನ್ ನಲ್ಲಿ 1110 ಹುದ್ದೆಗೆ ಅರ್ಜಿ ಆಹ್ವಾನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪವರ್ ಗ್ರಿಡ್ ಕಾರ್ಪೊರೇಷನ್ ನಲ್ಲಿ 1110 ಹುದ್ದೆಗೆ ಅರ್ಜಿ ಆಹ್ವಾನ

ಪವರ್ ಗ್ರಿಡ್ ಕಾರ್ಪೋರೇಶನ್ ಆಫ್ ಇಂಡಿಯಾ ಲಿಮಿಟೆಡ್(PGCIL) ನಲ್ಲಿ 1110 ಅಪ್ರೆಂಟಿಸ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದ್ದು,  ಆಸಕ್ತರು ಆ.20 ರೊಳಗೆ ಅರ್ಜಿ ಸಲ್ಲಿಸಬಹುದು.

ಐಟಿಐ, ಡಿಪ್ಲೋಮಾ, ಬಿ.ಇ/ಬಿ.ಟೆಕ್, ಎಂಬಿಎ, ಎಂಎಸ್‌ಡಬ್ಲ್ಯೂವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಪಿಜಿಸಿಐಎಲ್ ನೇಮಕಾತಿ ನಿಯಮಾನುಸಾರ ಕನಿಷ್ಟ 18 ವರ್ಷ ವಯೋಮಿತಿ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರು.

ಅಪ್ರೆಂಟಿಸ್ ಹುದ್ದೆಗಳಿಗೆ ನೇಮಕ ಆದ ಅಭ್ಯರ್ಥಿಗಳಿಗೆ 11,000 ರೂ.ನಿಂದ 15,000 ರೂ. ಸ್ಟೈಫೆಂಡ್ ನೀಡಲಾಗುವುದು. ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಪಿಜಿಸಿಐಎಲ್ ಅಧಿಕೃತ ವೆಬ್‌ಸೈಟ್ https://www.powergridindia.com/ ಗೆ ಭೇಟಿ ನೀಡಿ. ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಆಗಸ್ಟ್ 20,2021 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...