alex Certify ಪಿಹೆಚ್ ಡಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ಆರೋಪ; ಅಕ್ಕಮಹಾದೇವಿ ವಿವಿ ಮ್ಯಾನೇಜ್ಮೆಂಟ್ ವಿಭಾಗದ ಪ್ರೊಫೇಸರ್ ಅಮಾನತ್ತಿಗೆ ಆಗ್ರಹ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪಿಹೆಚ್ ಡಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ಆರೋಪ; ಅಕ್ಕಮಹಾದೇವಿ ವಿವಿ ಮ್ಯಾನೇಜ್ಮೆಂಟ್ ವಿಭಾಗದ ಪ್ರೊಫೇಸರ್ ಅಮಾನತ್ತಿಗೆ ಆಗ್ರಹ

ವಿಜಯಪುರ: ಅಕ್ಕಮಹಾದೇವಿ ಮಹಿಳಾ ವಿಶ್ವ ವಿದ್ಯಾಲಯದ ಮ್ಯಾನೇಜ್ಮೆಂಟ್ ವಿಭಾಗದ ಹೆಚ್ ಒಡಿ ಪ್ರೊ.ಮಲ್ಲಿಕಾರ್ಜುನ ಎನ್.ಎಲ್ ವಿರುದ್ಧ ಪಿಹೆಚ್ ಡಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಕೇಳಿಬಂದಿದೆ.

ಪ್ರೊ.ಮಲ್ಲಿಕಾರ್ಜುನ ಎನ್.ಎಲ್ ರನ್ನು ಅಮಾನತು ಮಾಡಿ ಕ್ರಮಕೈಗೊಳ್ಳುವಂತೆ ಆಗ್ರಹಿಸಿ ವಿವಿ ಎದುರು ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಹಾಗೂ ಪದಾಧಿಕಾರಿಗಳು ಪ್ರತಿಭಟನೆ ನಡೆಸಿದ್ದಾರೆ. ಪ್ರೊಫೇಸರ್ ವಿರುದ್ಧ ಧಿಕ್ಕಾರ ಕುಗಿದ್ದಾರೆ.

ಪ್ರೊ.ಮಲ್ಲಿಕಾರ್ಜುನ ರಿಂದ ಲೈಂಗಿಕ ಕಿರುಕುಳಕ್ಕೆ ಒಳಗಾದ ಪಿ ಹೆಚ್ ಡಿ ವಿದ್ಯಾರ್ಥಿನಿ ಕುಲಪತಿ ಪ್ರೊ.ತುಳಸಿಮಾಲಾ ಅವರಿಗೆ ದೂರು ನೀಡಿದ್ದು, ದೂರಿನ ಬಗ್ಗೆ ತನಿಖೆ ನಡೆಸುವಂತೆ ಆಂತರಿಗ ದೂರು ಸಮಿತಿಗೆ ವಿಸಿ ಸೂಚನೆ ನೀಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...