alex Certify ಭಾರತ ಮಾತೆ ಫೋಟೋ ಎಡಿಟ್ ಮಾಡಿ ಅವಹೇಳನ: ಓರ್ವ ವಶಕ್ಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಭಾರತ ಮಾತೆ ಫೋಟೋ ಎಡಿಟ್ ಮಾಡಿ ಅವಹೇಳನ: ಓರ್ವ ವಶಕ್ಕೆ

ಬೆಂಗಳೂರು: ಬೆಂಗಳೂರಿನಲ್ಲಿ ಭಾರತ ಮಾತೆ ಫೋಟೋ ಎಡಿಟ್ ಮಾಡಿ ಅವಹೇಳನ ಮಾಡಿದ ಘಟನೆ ಬೆಳಕಿಗೆ ಬಂದಿದೆ.

ಜಾಲತಾಣಗಳಲ್ಲಿ ಫೋಟೋ ಎಡಿಟ್ ಮಾಡಿ ಅವಹೇಳನ ಮಾಡಿದ ಬಗ್ಗೆ ಗಣೇಶ್ ಎಂಬುವರು ಶಿವಾಜಿನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಜಾಲತಾಣಗಳಲ್ಲಿ ಫೋಟೋ ಹಾಕಿದ್ದ ಆರೋಪಿ ವಿಲ್ಫ್ರೆಡ್ ನನ್ನು ಪೊಲೀಸರು ಬಂಧಿಸಿದ್ದಾರೆ. ಪ್ರಕರಣ ಸಂಬಂಧ ಎಫ್ಐಆರ್ ದಾಖಲಿಸಿಕೊಂಡು ವಿಚಾರಣೆ ನಡೆಸಲಾಗಿದೆ ಎನ್ನಲಾಗಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...