alex Certify ಯುವತಿಗೆ ಬೆತ್ತಲೆ ಚಿತ್ರ ತೋರಿಸಿ ಬ್ಲಾಕ್ ಮೇಲ್: ತಂಗಿಯನ್ನು ಮದುವೆ ಮಾಡಿಕೊಡುವುದಾಗಿ ಕರೆಸಿ ಯುವಕನ ಕೊಲೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಯುವತಿಗೆ ಬೆತ್ತಲೆ ಚಿತ್ರ ತೋರಿಸಿ ಬ್ಲಾಕ್ ಮೇಲ್: ತಂಗಿಯನ್ನು ಮದುವೆ ಮಾಡಿಕೊಡುವುದಾಗಿ ಕರೆಸಿ ಯುವಕನ ಕೊಲೆ

ಮೈಸೂರು: ಬೆತ್ತಲೆ ಚಿತ್ರ ತೋರಿಸಿ ಬ್ಲಾಕ್ ಮೇಲ್ ಮಾಡಿದ ಯುವಕನನ್ನು ಯುವತಿಯ ಸೋದರ ತನ್ನ ಸ್ನೇಹಿತನೊಂದಿಗೆ ಸೇರಿ ಕೊಲೆ ಮಾಡಿದ್ದಾನೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ನಂಜನಗೂಡು ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ. ಹಾವೇರಿ ಜಿಲ್ಲೆಯ ಹಿರೇಹಳ್ಳಿ ಗ್ರಾಮದ ಚಂದ್ರಗೌಡ(25) ಕೊಲೆಯಾದ ಯುವಕ ಎಂದು ಹೇಳಲಾಗಿದೆ. ಮೈಸೂರು ಜಿಲ್ಲೆ ಟಿ. ನರಸೀಪುರ ತಾಲೂಕಿನ ಬಿಳಿಗೆರೆ ಹುಂಡಿ ಗ್ರಾಮದ ಲಿಂಗರಾಜು ಮತ್ತು ಎರಗನಹುಂಡಿ ಗ್ರಾಮದ ಕಿರಣ್ ಅವರನ್ನು ಪೊಲೀಸರು ಬಂಧಿಸಿದ್ದಾರೆ.

ಚಂದ್ರಗೌಡ ಯುವತಿಗೆ ಬೆತ್ತಲೆ ಚಿತ್ರ ತೋರಿಸಿ ಬ್ಲಾಕ್ಮೇಲ್ ಮಾಡುತ್ತಿದ್ದ. ಸಹೋದರಿಯನ್ನು ಕೊಟ್ಟು ಮದುವೆ ಮಾಡುವುದಾಗಿ ಆತನನ್ನು ಕರೆಸಿಕೊಂಡು ಕೊಲೆ ಮಾಡಲಾಗಿದೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...