alex Certify ದೈಹಿಕ ಶಿಕ್ಷಕರಿಗೂ ಸಹ ಶಿಕ್ಷಕರಷ್ಟೇ ಮಾನ್ಯತೆ: ಮುಖ್ಯ ಶಿಕ್ಷಕ ಹುದ್ದೆಗೆ ಬಡ್ತಿ ಸೇರಿ ಎಲ್ಲಾ ಸೌಲಭ್ಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ದೈಹಿಕ ಶಿಕ್ಷಕರಿಗೂ ಸಹ ಶಿಕ್ಷಕರಷ್ಟೇ ಮಾನ್ಯತೆ: ಮುಖ್ಯ ಶಿಕ್ಷಕ ಹುದ್ದೆಗೆ ಬಡ್ತಿ ಸೇರಿ ಎಲ್ಲಾ ಸೌಲಭ್ಯ

ಬೆಂಗಳೂರು: ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ದೈಹಿಕ ಶಿಕ್ಷಣ ಶಿಕ್ಷಕರನ್ನು ಕೂಡ ಸಹ ಶಿಕ್ಷಕರು ಎಂದು ಪರಿಗಣಿಸಿ ಮುಖ್ಯ ಶಿಕ್ಷಕರ ಹುದ್ದೆಗೆ ಬಡ್ತಿ ಸೇರಿ ಸಹ ಶಿಕ್ಷಕರಿಗೆ ಸಿಗುವ ಎಲ್ಲಾ ಸೌಲಭ್ಯ ನೀಡುವಂತೆ ಶಾಲಾ ಶಿಕ್ಷಣ ಇಲಾಖೆ ಸೂಚನೆ ನೀಡಿದೆ.

ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳು ಈ ಕುರಿತಾಗಿ ಇಲಾಖೆಯ ಆಯುಕ್ತರಿಗೆ ಪತ್ರ ಬರೆದು ಅಗತ್ಯ ಕ್ರಮ ವಹಿಸಲು ನಿರ್ದೇಶನ ನೀಡಿದ್ದಾರೆ. ದೈಹಿಕ SikfxN ಶಿಕ್ಷಕರನ್ನು ಕೂಡ ಸಹ ಶಿಕ್ಷಕರೆಂದು ಪರಿಗಣಿಸಿ ಸೌಲಭ್ಯ ಕಲ್ಪಿಸಲು ಸೂಚನೆ ನೀಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...