alex Certify ಪಿಕ್ ಅಪ್ ವಾಹನ ಭೀಕರ ಅಪಘಾತ: ಮೂವರು ಮಕ್ಕಳು ಸೇರಿ ಐವರು ದುರ್ಮರಣ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪಿಕ್ ಅಪ್ ವಾಹನ ಭೀಕರ ಅಪಘಾತ: ಮೂವರು ಮಕ್ಕಳು ಸೇರಿ ಐವರು ದುರ್ಮರಣ

ಹೈದರಾಬಾದ್: ಪಿಕ್ ಅಪ್ ವಾಹನ ಡಿವೈಡರ್ ಗೆ ಡಿಕ್ಕಿ ಹೊಡೆದ ಪರಿಣಾಮ ಸಂಭವಿಸಿದ ಅಪಘಾತದಲ್ಲಿ ಮೂವರು ಮಕ್ಕಳು ಸೇರಿ ಐವರು ಸಾವನ್ನಪ್ಪಿರುವ ಘಟನೆ ತೆಲಂಗಾಣದ ಆದಿಲಾಬಾದ್ ನಲ್ಲಿ ನಡೆದಿದೆ.

ಅಪಘಾತದಲ್ಲಿ ನಾಲ್ವರು ಗಾಯಗೊಂಡಿದ್ದಾರೆ. ಆದಿಲಾಬಾದ್ ನ ಗುಡಿಹತ್ನೂರು ಮಂಡಲದ ಮೇಕಲಗಂಡಿ ಕಾರ್ನರ್ ಬಳಿ ಈ ಅಪಘಾತ ಸಂಭವಿಸಿದೆ.

ನಿರ್ಮಲ್ ಜಿಲ್ಲೆಅ ಭೈಂಸಾದಿಂದ ಆದಿಲಾಬಾದ್ ಗೆ ತೆರಳುತ್ತಿದ್ದಾಗ ಪಿಕ್ ಅಪ್ ವಾಹನ ಡಿವೈಡರ್ ಗೆ ಡಿಕ್ಕಿ ಹೊಡೆದಿದೆ. ಸ್ಥಳದಲ್ಲೇ ಐವರು ಸಾವನ್ನಪ್ಪಿದ್ದಾರೆ. ಗಾಯಾಳುಗಳನ್ನು ಆದಿಲಾಬಾದ್ ರಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...