alex Certify BIG NEWS: ಭಾರತೀಯ ಸೇನಾ ಹೆಲಿಕಾಪ್ಟರ್ ದುರಂತ ಪ್ರಕರಣ; ಓರ್ವ ಪೈಲಟ್ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಭಾರತೀಯ ಸೇನಾ ಹೆಲಿಕಾಪ್ಟರ್ ದುರಂತ ಪ್ರಕರಣ; ಓರ್ವ ಪೈಲಟ್ ಸಾವು

ಶ್ರೀನಗರ: ಜಮ್ಮು-ಕಾಶ್ಮೀರದಲ್ಲಿ ಸಂಭವಿಸಿದ್ದ ಭಾರತೀಯ ಸೇನಾ ಚೀತಾ ಹೆಲಿಕಾಪ್ಟರ್ ಪತನ ಪ್ರಕರಣದಲ್ಲಿ ಓರ್ವ ಪೈಲಟ್ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಇಂದು ಮಧ್ಯಾಹ್ನ ಕಾಶ್ಮೀರದ ಗುರೆಜ್ ಸೆಕ್ಟರ್ ನ ಬೌರಮ್ ಪ್ರದೇಶದಲ್ಲಿ ಭಾರತೀಯ ಸೇನಾ ಹೆಲಿಕಾಪ್ಟರ್ ಪತನಗೊಂಡಿತ್ತು. ಹೆಲಿಕಾಪ್ಟರ್ ನಲ್ಲಿದ್ದ ಇಬ್ಬರು ಪೈಲಟ್ ಗಳ ಪೈಕಿ ಓರ್ವ ಸಾವನ್ನಪ್ಪಿದ್ದು, ಇನ್ನೋರ್ವರ ಸ್ಥಿತಿ ಗಂಭೀರವಾಗಿದೆ. ಅವರನ್ನು ಮಿಲಿಟರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

BIG NEWS: ಉತ್ತರ ಪ್ರದೇಶ ಮಾಜಿ ಸಿಎಂ ಮಾಯಾವತಿಗೆ ಬಿಗ್ ರಿಲೀಫ್

ಗಾಯಗೊಂಡಿದ್ದ ಗಡಿ ಭದ್ರತಾ ಪಡೆ ಸಿಬ್ಬಂದಿಗಳನ್ನು ಕರೆತರಲು ಚೀತಾ ಹೆಲಿಕಾಪ್ಟರ್ ಹೊರಟಿತ್ತು. ಅದರೆ ಗುರೆಜ್ ಸೆಕ್ಟರ್ ಬಳಿ ಹೆಲಿಕಾಪ್ಟರ್ ಪತನಗೊಂಡಿತ್ತು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...