
ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಪೈಪ್ ಮೂಲಕ ಸರಬರಾಜು ಮಾಡುವ ಅಡುಗೆ ಅನಿಲ ಬೆಲೆಯಲ್ಲಿ ಏರಿಕೆಯಾಗಿದೆ.
ಯೂನಿಟ್ ಗೆ 2.63 ರೂಪಾಯಿಗಳನ್ನು ಏರಿಕೆ ಮಾಡಲಾಗಿದ್ದು, ತಕ್ಷಣದಿಂದಲೇ ಇದು ಜಾರಿಗೆ ಬಂದಿದೆ.
ನಿರ್ವಹಣಾ ವೆಚ್ಚದಲ್ಲಿ ಹೆಚ್ಚಳವಾಗಿರುವ ಹಿನ್ನೆಲೆಯಲ್ಲಿ ಈ ಏರಿಕೆ ಮಾಡಲಾಗಿದೆ ಎಂದು ಐಜಿಎಲ್ ತಿಳಿಸಿದೆ.