alex Certify BREAKING: ಗೃಹಿಣಿಯರಿಗೆ ಬಿಗ್ ಶಾಕ್; ಪೈಪ್ ಮೂಲಕ ಸರಬರಾಜಾಗುವ ಅಡುಗೆ ಅನಿಲ ಬೆಲೆಯಲ್ಲಿ ಮತ್ತೆ ಏರಿಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಗೃಹಿಣಿಯರಿಗೆ ಬಿಗ್ ಶಾಕ್; ಪೈಪ್ ಮೂಲಕ ಸರಬರಾಜಾಗುವ ಅಡುಗೆ ಅನಿಲ ಬೆಲೆಯಲ್ಲಿ ಮತ್ತೆ ಏರಿಕೆ

ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಪೈಪ್ ಮೂಲಕ ಸರಬರಾಜು ಮಾಡುವ ಅಡುಗೆ ಅನಿಲ ಬೆಲೆಯಲ್ಲಿ ಏರಿಕೆಯಾಗಿದೆ.

ಯೂನಿಟ್ ಗೆ 2.63 ರೂಪಾಯಿಗಳನ್ನು ಏರಿಕೆ ಮಾಡಲಾಗಿದ್ದು, ತಕ್ಷಣದಿಂದಲೇ ಇದು ಜಾರಿಗೆ ಬಂದಿದೆ.

ನಿರ್ವಹಣಾ ವೆಚ್ಚದಲ್ಲಿ ಹೆಚ್ಚಳವಾಗಿರುವ ಹಿನ್ನೆಲೆಯಲ್ಲಿ ಈ ಏರಿಕೆ ಮಾಡಲಾಗಿದೆ ಎಂದು ಐಜಿಎಲ್ ತಿಳಿಸಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...