alex Certify PM-CARES ನಿಧಿ ಬಹಿರಂಗಪಡಿಸುವ ಅರ್ಜಿಯನ್ನು ಪರಿಗಣಿಸಲು ಸುಪ್ರೀಂ ಕೋರ್ಟ್​ ನಿರಾಕರಣೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

PM-CARES ನಿಧಿ ಬಹಿರಂಗಪಡಿಸುವ ಅರ್ಜಿಯನ್ನು ಪರಿಗಣಿಸಲು ಸುಪ್ರೀಂ ಕೋರ್ಟ್​ ನಿರಾಕರಣೆ

ಪಿಎಂ ಕೇರ್ಸ್​ ಫಂಡ್​​ನಲ್ಲಿರುವ ಖಾತೆಗಳು, ಅದರ ಚಟುವಟಿಕೆ ಹಾಗೂ ವೆಚ್ಚದ ವಿವರಗಳನ್ನು ಬಹಿರಂಗಪಡಿಸಲು ಹಾಗೂ ಅದನ್ನು ಸಿಎಜಿ ಆಡಿಟ್​​ಗೆ ಮುಕ್ತಗೊಳಿಸುವಂತೆ ಕೇಂದ್ರಕ್ಕೆ ನಿರ್ದೇಶನ ನೀಡುವಂತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಪರಿಗಣಿಸಲು ಸುಪ್ರೀಂ ಕೋರ್ಟ್​ ನಿರಾಕರಿಸಿದೆ.

ನ್ಯಾಯಮೂರ್ತಿಗಳಾದ ಎಲ್​. ನಾಗೇಶ್ವರ ರಾವ್​ ಹಾಗೂ ಬಿ.ಆರ್.​ ಗವಾಯಿ ನೇತೃತ್ವದ ಪೀಠವು ಅರ್ಜಿದಾರರಿಗೆ ಅಲಹಾಬಾದ್​ ಹೈಕೋರ್ಟ್​ ಸಂಪರ್ಕಿಸುವಂತೆ ಹಾಗೂ ಈ ವಿಷಯದಲ್ಲಿ ಮರುಪರಿಶೀಲನಾ ಅರ್ಜಿಯನ್ನು ಸಲ್ಲಿಸುವಂತೆ ಕೇಳಿದೆ.

ಅರ್ಜಿದಾರರ ಪರ ವಾದ ಮಂಡಿಸಿದ ಹಿರಿಯ ವಕೀಲ ದೇವದತ್ತ ಕಾಮತ್​, ಪರಿಹಾರದ ವ್ಯಾಪ್ತಿಯು ಸಂಪೂರ್ಣ ಭಿನ್ನವಾಗಿದೆ. ಪಿಎಂ ಕೇರ್ಸ್​ ನಿಧಿಯ ಮಾನ್ಯತೆ ಹಾಗೂ ಖಾತೆಯ ಚಟುವಟಿಕೆಗಳನ್ನು ಬಹಿರಂಗಪಡಿಸುವಂತೆ ಕೋರಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...