alex Certify ಕೆಲಸದ ನಿರೀಕ್ಷೆಯಲ್ಲಿದ್ದ ಯುವಕರಿಗೆ ಪ್ರಧಾನಿ ಮೋದಿ ಗುಡ್ ನ್ಯೂಸ್: 10 ಲಕ್ಷ ಉದ್ಯೋಗಿಗಳ ನೇಮಕಾತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕೆಲಸದ ನಿರೀಕ್ಷೆಯಲ್ಲಿದ್ದ ಯುವಕರಿಗೆ ಪ್ರಧಾನಿ ಮೋದಿ ಗುಡ್ ನ್ಯೂಸ್: 10 ಲಕ್ಷ ಉದ್ಯೋಗಿಗಳ ನೇಮಕಾತಿ

ನವದೆಹಲಿ: ಮುಂದಿನ ಒಂದೂವರೆ ವರ್ಷದಲ್ಲಿ 10 ಲಕ್ಷ ಜನರಿಗೆ ಉದ್ಯೋಗಾವಕಾಶ ಕಲ್ಪಿಸಲು ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಮುಂದಾಗಿದೆ. ನೇಮಕಾತಿಯನ್ನು ಮಿಷನ್ ಮೋಡ್‌ ನಲ್ಲಿ ಕೈಗೊಳ್ಳುವಂತೆ ಪ್ರಧಾನಿ ಸೂಚನೆ ನೀಡಿದ್ದಾರೆ.

ಎಲ್ಲಾ ಇಲಾಖೆಗಳು ಮತ್ತು ಸಚಿವಾಲಯಗಳಲ್ಲಿನ ಮಾನವ ಸಂಪನ್ಮೂಲಗಳ ಸ್ಥಿತಿಯನ್ನು ಪರಿಶೀಲಿಸಿದ ಪ್ರಧಾನಿ ನರೇಂದ್ರ ಮೋದಿ ಅವರು, ಮುಂದಿನ ಒಂದೂವರೆ ವರ್ಷದಲ್ಲಿ ಹತ್ತು ಲಕ್ಷ ಜನರ ನೇಮಕಾತಿಯನ್ನು ಸರ್ಕಾರವು ಮಿಷನ್ ಮೋಡ್‌ನಲ್ಲಿ ಮಾಡುವಂತೆ ಅವರು ಸೂಚನೆ ನೀಡಿದ್ದಾರೆ ಎಂದು ಪ್ರಧಾನಿ ಕಾರ್ಯಾಲಯ ಇಂದು ಟ್ವೀಟ್‌ ನಲ್ಲಿ ತಿಳಿಸಿದೆ.

ಪ್ರಧಾನಿಯವರ ಈ ಘೋಷಣೆಯ ನಂತರ ಉದ್ಯೋಗಾವಕಾಶಕ್ಕಾಗಿ ಕಾಯುತ್ತಿರುವ ಯುವಕರು ಸಂತಸ, ವ್ಯಕ್ತಪಡಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...